Browsing Tag

Arecanut price

ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಅಡಿಕೆ ಬೆಲೆ : ಮಕರ ಸಂಕ್ರಾಂತಿಯಂದು ಬೆಳೆಗಾರರಿಗೆ ಕಹಿ ಸುದ್ದಿ

ಮಂಗಳೂರು : ನಾಡಿನಾದ್ಯಂತ ಜನತೆ ಮಕರಸಂಕ್ರಾಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಹಬ್ಬದ ದಿನವಾದ ಶನಿವಾರ (ಜನವರಿ 14)ರಂದು ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (Arecanut Price Today) ಕುಸಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯಾಗಿದ್ದ ಅಡಿಕೆ ಧಾರಣೆ
Read More...

Arecanut Price Increase : ಮತ್ತೆ ಮಾರುಕಟ್ಟೆಯಲ್ಲಿ ಏರಿಕೆ ಕಂಡ ಅಡಿಕೆ ಬೆಲೆ : ಎಲ್ಲೆಲ್ಲಿ ಎಷ್ಟೆಷ್ಟು ಏರಿಕೆ ?

ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ (Arecanut Price Increase) ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿತಗೊಂಡಿದ್ದ ಅಡಿಕೆ ಧಾರಣೆಯಲ್ಲಿ ಇಂದು (ಜನವರಿ 9) ಸೋಮವಾರ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡಿದ್ದು, ರೈತರಿಗೆ ಸಂತಸ ಉಂಟು
Read More...