ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾಗೆ ಬಲಿ
ಬೆಂಗಳೂರು : ಕೊರೊನಾ ವೈರಸ್ ಸೋಂಕು ಕರ್ನಾಟಕದಲ್ಲಿ ಮರಣ ಮೃದಂಗ ಬಾರಿಸುತ್ತಿದೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
49 ವರ್ಷ ಪ್ರಾಯದ ಕಿರಣ್ ಅವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಸೋಂಕು!-->!-->!-->!-->!-->…
Read More...
Read More...