Browsing Tag

Arrested

Cyber crime : 67 ಕೋಟಿ ನಾಗರೀಕರ ಗೌಪ್ಯ ಮಾಹಿತಿ ಮಾರಾಟ : ಓರ್ವ ವ್ಯಕ್ತಿ ಅರೆಸ್ಟ್

ನವದೆಹಲಿ : (Cyber crime) 24 ರಾಜ್ಯಗಳು ಮತ್ತು ಎಂಟು ಮೆಟ್ರೋಪಾಲಿಟನ್ ನಗರಗಳಿಗೆ ಸೇರಿದ 66.9 ಕೋಟಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ವೈಯಕ್ತಿಕ ಮತ್ತು ಗೌಪ್ಯ ಡೇಟಾವನ್ನು ಕದಿಯುವುದು, ಹಿಡಿದಿಟ್ಟುಕೊಂಡು ಓರ್ವ ವ್ಯಕ್ತಿ ಮಾರಾಟ ಮಾಡುತ್ತಿದ್ದು, ಆ ವ್ಯಕ್ತಿಯನ್ನು ಹೈದರಾಬಾದ್‌ನ ಸೈಬರ್
Read More...

Mumbai crime news: ಪ್ರೇಯಸಿಯನ್ನು ಕೊಂದು ಹಾಸಿಗೆಯ ಪೆಟ್ಟಿಗೆಯಲ್ಲಿ ಶವವನ್ನು ಬಚ್ಚಿಟ್ಟು ಪರಾರಿ

ಮುಂಬೈ: (Mumbai crime news) ತನ್ನ ಜೊತೆ ಲೈವ್‌ ಇನ್‌ ರಿಲೇಷನ್‌ ಶಿಪ್‌ ನಲ್ಲಿದ್ದ ಪ್ರೇಯಸಿಯನ್ನು ವ್ಯಕ್ತಿಯೊಬ್ಬ ಕೊಂದು ಹಾಸಿಗೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟು ಪರಾರಿಯಾದ ಘಟನೆ ಮುಂಬೈನ ನಲಸೋಪಾರಾದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇಘಾ ಧನಸಿಂಗ್‌ (35
Read More...

Terrorist arrested in bengaluru: ಬೆಂಗಳೂರಿನಲ್ಲಿ ಭಯೋತ್ಪಾದಕರ ನಂಟು ಹೊಂದಿರುವ ವ್ಯಕ್ತಿ ಬಂಧನ

ಬೆಂಗಳೂರು: (Terrorist arrested in bengaluru) ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಅಲಿಗಢ ಮೂಲದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಈತ ಸಿರಿಯಾಕ್ಕೆ ಪ್ರಯಾಣಿಸಲು ಬಯಸಿದ್ದ ಎಂದು ತಿಳಿದುಬಂದಿದೆ. ನಿರ್ದಿಷ್ಟ ಮಾಹಿತಿ ಮೇರೆಗೆ ವ್ಯಕ್ತಿಯನ್ನು
Read More...

Drunk and Drive: ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಟೆಂಪೋ ಚಲಾಯಿಸಿದ ಚಾಲಕ: ಬೈಕ್ ಸವಾರನಿಂದ ಕಪಾಳಮೋಕ್ಷ

ಉಡುಪಿ: (Drunk and Drive) ಟೆಂಪೋ ಚಾಲಕನೋರ್ವ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಎರಡು ಬೈಕ್‌ ಗಳನ್ನು ಜಖಂ ಮಾಡಿ ನಂತರದಲ್ಲಿ ಬೀದಿಯಲ್ಲಿ ರಂಪಾಟ ಮಾಡಿದ ಘಟನೆ ನಗರದ ಹೊರವಲಯದ ಬೀಡಿನಗುಡ್ಡೆಯಲ್ಲಿ ನಡೆದಿದೆ. ಉಡುಪಿ ನಗರದ ಡಯಾನದ ಕುಕ್ಕಿಕಟ್ಟೆ ನಿವಾಸಿ ದಿನೇಶ ಎಂಬಾತ ತನ್ನ
Read More...

Woman killed daughter: 3 ವರ್ಷದ ಮಗಳನ್ನೇ ಕೊಲೆಗೈದು ಚಲಿಸುತ್ತಿದ್ದ ರೈಲಿನಿಂದ ಎಸೆದ ಮಹಿಳೆ

ಜೈಪುರ: (Woman killed daughter) ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗಳನ್ನು ಕೊಂದು ಚಲಿಸುತ್ತಿದ್ದ ರೈಲಿನಿಂದ ಎಸೆದ ಘಟನೆ ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳನ್ನು ಸುನೀತಾ ಮತ್ತು ಆಕೆಯ ಪ್ರಿಯಕರ ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದ್ದು,
Read More...

Opposition to conversion: ಮತಾಂತರಕ್ಕೆ ವಿರೋಧಿಸಿದಕ್ಕೆ ಹೆಂಡತಿಗೆ ಕಿರುಕುಳ: ಸಿಗರೇಟ್‌ ನಿಂದ ಸುಟ್ಟು, ಮಾಂಸ…

ಲಕ್ನೋ: (Opposition to conversion) ಮುಸ್ಲಿಂ ಧರ್ಮದವನನ್ನು ಮದುವೆಯಾಗಿದ್ದ ಹಿಂದೂ ಯುವತಿಗೆ ಆಕೆಯ ಪತಿ ಮತಾಂತರವಾಗಲು ಒತ್ತಾಯಿಸುತ್ತಿದ್ದು, ಇದನ್ನು ಆಕೆ ವಿರೋಧಿಸಿದ್ದಕ್ಕೆ ಪ್ರತಿದಿನ ಆಕೆಗೆ ಹೊಡೆದು, ಸಿಗರೇಟ್‌ ನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿದ್ದ ಎಂದು ಆಕೆ ಆರೋಪಿಸಿದ್ದಾಳೆ.
Read More...

Venugopal Doot Arrest: ಸಾಲ ವಂಚನೆ ಪ್ರಕರಣ: ವಿಡಿಯೋಕಾನ್‌ ಗ್ರೂಪ್‌ ಪ್ರವರ್ತಕ ವೇಣುಗೋಪಾಲ್‌ ದೂತ್‌ ಅರೆಸ್ಟ್‌

(Venugopal Doot Arrest) ಈ ಹಿಂದೆ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿಯನ್ನು ಸಿಬಿಐ ಬಂಧಿಸಿತ್ತು. ಇದೀಗ ಅದೇ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಡಿಯೋಕಾನ್ ಗ್ರೂಪ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರನ್ನು ಬಂಧಿಸಿದೆ.
Read More...

fake police journalists arrested :ನಕಲಿ ಪೊಲೀಸ್, ಪತ್ರಕರ್ತರ ಖತರ್ನಾಕ್ ಗ್ಯಾಂಗ್ ಅಂದರ್

ಬೆಳಗಾವಿ : fake police journalists arrested : ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಕಲಿ ಪೊಲೀಸ್ ಮತ್ತು ನಕಲಿ ಪತ್ರಕರ್ತರ ಖತರ್ನಾಕ್ ಗ್ಯಾಂಗ್ ಒಂದು ಅಂದರ್ ಆಗಿದೆ. ಕಿತ್ತೂರು ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಹಣ ವಸೂಲಿ ಮಾಡುತ್ತಿದ್ದ ಈ ಗ್ಯಾಂಗ್ ನ್ನು
Read More...

accused is likely to be arrested : ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ವ್ಯಕ್ತಿ…

ದಕ್ಷಿಣ ಕನ್ನಡ : accused is likely to be arrested : ಬಿಜೆಪಿ ಕಾರ್ಯಕರ್ತ, ಭಜರಂಗದಳ ನಾಯಕ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ ಪ್ರತಿಯೊಬ್ಬ ಹಿಂದೂ ಕಾರ್ಯಕರ್ತನ ಎದೆಯಲ್ಲಿ ಭಯವನ್ನು ಹುಟ್ಟು ಹಾಕಿದೆ. ನಾಳೆ ನನಗೂ ಇದೇ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ ಎಂಬ ಮಾತು ಕೇಸರಿ ಕಾರ್ಯಕರ್ತರ
Read More...

Katrina Kaif : ಕತ್ರಿನಾ ಕೈಫ್​ಗೆ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ: ಕತ್ರಿನಾರನ್ನು ಮದುವೆಯಾಗೋದು ನನ್ನಾಸೆ ಎಂದ…

Katrina Kaif : ಇತ್ತೀಚೆಗಷ್ಟೇ ವಿವಾಹವಾಗಿರುವ ಬಾಲಿವುಡ್​ನ ಸ್ಟಾರ್​ ದಂಪತಿ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ಗೆ ಸೋಶಿಯಲ್​ ಮೀಡಿಯಾದ ಮೂಲಕ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಗೆ ಸೋಶಿಯಲ್ ಮೀಡಿಯಾದ ಮೂಲಕ ಅನಾಮಧೇಯ
Read More...