Browsing Tag

Ashrith Apartment

Apartment Fire 2 Death : ಆಶ್ರಿತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ : ತಾಯಿ, ಮಗಳು ಸಜೀವ ದಹನ

ಬೆಂಗಳೂರು : ನಗರದ ದೇವರ ಚಿಕ್ಕನಹಳ್ಳಿಯಲ್ಲಿರುವ ಆಶ್ರಿತ್‌ ಅಪಾರ್ಟ್‌ ಮೆಂಟ್‌ ನಲ್ಲಿ ನಡೆದಿರುವ ಅಗ್ನಿ ಅವಘಡದಲ್ಲಿ ತಾಯಿ, ಮಗಳು ಸಜೀವವಾಗಿ ದಹನವಾಗಿದ್ದಾರೆ. ಅಲ್ಲದೇ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ
Read More...

Cylinder Blast : ಸಿಲಿಂಡರ್‌ ಸ್ಪೋಟ : ಬೆಂಗಳೂರಲ್ಲಿ ಹೊತ್ತಿ ಉರಿದ ಅಪಾರ್ಟ್‌ಮೆಂಟ್‌

ಬೆಂಗಳೂರು : ಸಿಲಿಂಡರ್‌ ಸ್ಪೋಟಗೊಂಡು ಅಪಾರ್ಟ್‌ಮೆಂಟ್‌ವೊಂದು ಹೊತ್ತಿ ಉರಿದ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರು ನಗರದ ದೇವರ
Read More...