Sexual assault case: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: 20 ವರ್ಷ ಜೈಲು 50 ಸಾವಿರ ದಂಡ
ಬೆಳ್ತಂಗಡಿ: (Sexual assault case) ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಳಪಲ್ಕೆ ಮಠ ಎಂಬಲ್ಲಿ ಆರೋಪಿ ಕೊಂಬರೋಡಿ ಬಾಬಿ ಎನ್ನುವಾತ ಅಪ್ರಾಪ್ರ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿ ಆದೇಶ…
Read More...
Read More...