Browsing Tag

august 28

CET exam 2021:ಇಂದಿನಿಂದ ಸಿಇಟಿ ರಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ…! ಜುಲೈ 10 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ…!!

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯಲಿರುವ ಸಿಇಟಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಜುಲೈ 10 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. 2021 ನೇ ಸಾಲಿನ ಸಿಇಟಿ ಪರೀಕ್ಷೆಗಾಗಿ ಇಂದಿನಿಂದ
Read More...

ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆಗೆ ಮುಹೂರ್ತ ನಿಗದಿ….! ಅಗಸ್ಟ್ 28, 29 ರಂದು ಸಿಇಟಿ ಎಕ್ಸಾಂ…!!

ಬೆಂಗಳೂರು: ಮೆಡಿಕಲ್, ಇಂಜೀನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ  ಸಿಇಟಿ ಪರೀಕ್ಷೆ  ಅಗಸ್ಟ್ 28 ಹಾಗೂ 29 ರಂದು ನಡೆಯಲಿದೆ.  ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್  ಪರೀಕ್ಷಾ ದಿನಾಂಕ ನಿಗದಿಗೊಳಿಸಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ
Read More...