Browsing Tag

ayyappa temple

Sabarimala Reopen : ಜುಲೈ 17 ರಿಂದ ಶಬರಿಮಲೆ ಅಯ್ಯಪ್ಪ ದರ್ಶನ : ಕೋವಿಡ್‌ ಲಸಿಕೆ ಅಥವಾ ಟೆಸ್ಟ್‌ ರಿಪೋರ್ಟ್‌ ಕಡ್ಡಾಯ

ಶಬರಿಮಲೆ : ಧರ್ಮಶಾಸ್ತ ಶಬರಿಮಲೆಯ ಅಯ್ಯಪ್ಪನ ಭಕ್ತರಿಗೆ ತಿರುವಾಂಕೂರು ದೇವಸ್ವ ಮಂಡಳಿ ಗುಡ್‌ ನ್ಯೂಸ್‌ ಕೊಟ್ಟಿದೆ. ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಜುಲೈ 17 ರಿಂದ 21ರ ವರೆಗೆ ತೆರೆಯಲಾಗುತ್ತಿದ್ದು, ಭಕ್ತರು ಅಯ್ಯಪ್ಪನ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕೊರೊನಾ ವೈರಸ್‌
Read More...

ಅಯ್ಯಪ್ಪ ಮಾಲಾಧಾರಿಗಳಿಗೆ ಬಿಗ್ ಶಾಕ್..!! ಕರ್ನಾಟಕದ ಕೋವಿಡ್ ರಿಪೋರ್ಟ್ ಒಪ್ಪದ ಕೇರಳ ಸರಕಾರ

ಬೆಂಗಳೂರು : ಶಬರಿಮಲೆ ಅಯ್ಯಪ್ಪನ ಸನ್ನಿಧಿಯಲ್ಲೀಗ ಮಂಡಲ ಪೂಜಾ ಮಹೋತ್ಸವ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಕೇರಳ ಸರಕಾರ ಹಲವು ಷರತ್ತುಗಳ ಜೊತೆಗೆ ಮಾಲಾಧಾರಿಗಳಿಗೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಆದರೆ ಕೇರಳದ ಸರಕಾರ ಹೊಸ ನಿಯಮ ಅಯ್ಯಪ್ಪ ಭಕ್ತರನ್ನು ಸಂಕಷ್ಟಕ್ಕೆ ನೂಕಿದೆ.
Read More...

ನಾಳೆಯಿಂದ ಶಬರಿಮಲೆ ಓಪನ್ : ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿ

ಶಬರಿಮಲೆ : ಧರ್ಮಶಾಸ್ತ ಶಬರಿಮಲೆಯಲ್ಲಿರುವ ಅಯ್ಯಪ್ಪನ ಸನ್ನಿಧಿ ನಾಳೆಯಿಂದ ಓಪನ್ ಆಗಲಿದೆ. 5 ದಿನಗಳ ಕಾಲ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ವೈರಸ್
Read More...

ಶಬರಿಮಲೆ ಯಾತ್ರೆಗಿನ್ನು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಶಬರಿಮಲೆ : ದೇಶದ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಿನ್ನು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ವರ್ಚುವಲ್‌ ಸರತಿ ವ್ಯವಸ್ಥೆಯ ಮೂಲಕ ಮಾತ್ರ ಪ್ರವೇಶ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕು ಹರಡುವಿಕೆಯ
Read More...

ಅಯ್ಯಪ್ಪನಿಗೂ ತಟ್ಟಿದ ಕೊರೊನಾ ಎಫೆಕ್ಟ್ ! ದೇವಸ್ಥಾನಕ್ಕೆ ಬರಲೇ ಬೇಡಿ ಅಂತಿದೆ ಆಡಳಿತ ಮಂಡಳಿ

ಶಬರಿಮಲೆ : ವಿಶ್ವವನ್ನೇ ಕಾಡುತ್ತಿರೋ ಕೊರೊನಾ ವೈರಸ್ ಎಫೆಕ್ಟ್ ಇದೀಗ ಶಬರಿಮಲೆಯಲ್ಲಿರೋ ಅಯ್ಯಪ್ಪಸ್ವಾಮಿಗೂ ತಟ್ಟಿದೆ. ಕೇರಳದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿರೋ ಬೆನ್ನಲ್ಲೇ ದೇವಸ್ವಂ ಆಡಳಿತ ಮಂಡಳಿ ಭಕ್ತರಿಗೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬಾರದಂತೆ ಮನವಿ ಮಾಡಿದೆ.
Read More...