Baburao Chinchansur : ಗುರುಮಿಟ್ಕಲ್ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ
ಗುರುಮಿಟ್ಕಲ್ : ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Baburao Chinchansur) ಅವರ ಕಾರು ಅಪಘಾತಕ್ಕೀಡಾಗಿದೆ. ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ. ಗುರುಮಿಟಕಲ್ (Gurumitkal) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್!-->…
Read More...
Read More...