Browsing Tag

backword class commission

ಬುಡ ಜಂಗಮರ ಸಮಸ್ಯೆಗೆ ಧ್ವನಿಯಾದ ಅರುಣ್ ಕುಮಾರ್ ಕಲ್ಗದ್ದೆ

ಯಾದಗಿರಿ : ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪುರಸಭಾ ವ್ಯಾಪ್ತಿಯ ಇಂದಿರಾನಗರದ ಬುಡ ಜಂಗಮರ ಕಾಲೋನಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಅರುಣ್ ಕುಮಾರ್ ಕಲ್ಗದ್ದೆ ಅವರು ದಿಢೀರ್ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಕಳೆದ ಹಲವು
Read More...

ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳ ನರಕಕ್ಕೆ ಮುಕ್ತಿ ದೊರಕಿಸಿದ ಅರುಣ್ ಕುಮಾರ್

ಯಾದಗಿರಿ : ಹೇಳಿಕೊಳ್ಳುವುದಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಆದರೆ ಶಾಲೆಯೊಳಗೆ ಕಾಲಿಟ್ಟರೆ ಸಾಕು ಪ್ರಾಣಿಗಳು ಬದುಕೋದಕ್ಕೂ ಕಷ್ಟಕರವಾದ ಪರಿಸ್ಥಿತಿ. ವಿದ್ಯುತ್ ಸಂಪರ್ಕ, ಶೌಚಾಲಯ ವ್ಯವಸ್ಥೆಯಿಲ್ಲದೇ ವಿದ್ಯಾರ್ಥಿಗಳು ಕಂಗಾಲಾಗಿದ್ರು. ಸೋರುವ ಮೇಲ್ಚಾವಣೆಯಲ್ಲಿಯೇ ವಾಸಿಸುತ್ತಿದ್ದ
Read More...

ಪಂಚಮಸಾಲಿಗೆ ಮೀಸಲಾತಿ : ಅಧ್ಯಯನ ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಆದೇಶ

ಬೆಂಗಳೂರು : ಪಂಚಮಸಾಲಿ ಮಠಾಧೀಶರ ಹೋರಾಟಕ್ಕೆ ಸಿಎಂ ಯಡಿಯೂರಪ್ಪ ಕೊನೆಗೂ ಮಣಿದಿದ್ದಾರೆ. ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
Read More...

ಬೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ನೀಡಿ : ಕೆ.ಜಯಪ್ರಕಾಶ್ ಹೆಗ್ಡೆ

ಕುಂದಾಪುರ : ಉತ್ತರ ಕನ್ನಡದಲ್ಲಿ ಬೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ಕೊಟ್ಟಿದ್ದಾರೆ. ಆದರೆ ಕುಂದಾಪುರ ತಾಲೂಕಿನಲ್ಲಿ ಯಾಕೆ ಜಾತಿ ಪ್ರಮಾಣ ಪತ್ರವನ್ನು ನೀಡಲಾಗುತ್ತಿಲ್ಲ. ಕೂಡಲೇ ಬೋವಿ ಜನಾಂಗದವರಿಗೆ ಜಾತಿ ಪ್ರಮಾಣಪತ್ರ ವನ್ನು ನೀಡಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ
Read More...

“ಸಮಾಜ ಮತ್ತು ಮಾನವ ಹಕ್ಕುಗಳು” ಮಹತ್ವ ನಿಮಗೆ ಗೊತ್ತಾ..?

ಲೇಖಕರು : ಅರುಣ್ ಕುಮಾರ್ ಕಲ್ಲುಗದ್ದೆಸದಸ್ಯರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಜಗತ್ತು ಕಂಡ ಎರಡು ಭೀಕರ ಮಹಾಯುದ್ಧಗಳು ನಾಂದಿ ಹಾಡಿದ" ಮಾನವ ಹಕ್ಕು"ಗಳ ಪರಿಕಲ್ಪನೆಯು ಇಂದಿಗೆ 72 ವಸಂತಗಳನ್ನು ಪೂರೈಸಿದೆ. ಮಹಾಯುದ್ಧಗಳ ಪೂರ್ವದಲ್ಲಿ ಅನೇಕ ಚಿಂತನೆಗಳೊಂದಿಗೆ ಮಾನವ
Read More...

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ಅರುಣ್ ಕುಮಾರ್ ಕಲ್ಲುಗದ್ದೆ ಅಧಿಕಾರ ಸ್ವೀಕಾರ

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ ನೇಮಕವಾಗಿರುವ ಕಲ್ಲುಗದ್ದೆ ಅರುಣ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. (adsbygoogle = window.adsbygoogle || ).push({}); ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹಿಂದುಳಿದ ವರ್ಗಗಳ ಆಯೋಗದ
Read More...

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಈ ಮೂಲಕ ಹಲವು ಸಮಯಗಳಿಂದ ಬಾಕಿ ಉಳಿದಿದ್ದ ಆಯೋಗಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವಲ್ಲಿ ಸರಕಾರ ಕೊನೆಗೂ ಯಶಸ್ವಿಯಾಗಿದೆ.
Read More...

ಹಿಂದುಳಿದ ವರ್ಗಗಳ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ್ಯ : ನೆನಗುದಿಗೆ ಬಿದ್ದಿದೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ

ಬೆಂಗಳೂರು : ದೇಶದ ಎಷ್ಟೇ ಮುಂದುವರಿದರೂ ಕೂಡ ಹಿಂದುಳಿದ ವರ್ಗಗಳ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿ ಇಂದಿಗೂ ಮುಂದುವರಿದಿಲ್ಲ. ಹಿಂದುಳಿದ ವರ್ಗಗಳ ಬಗ್ಗೆ ರಾಜ್ಯದ ಬಿಜೆಪಿ ಸರಕಾರ ನಿರ್ಲಕ್ಷ್ಯವಹಿಸಿದೆಯೆಂಬ ಆರೋಪ ಕೇಳಿಬಂದಿದೆ. ಯಾಕೆಂದ್ರೆ ಕಳೆದ ಮೂರು ವರ್ಷಗಳಿಂದಲೂ ಹಿಂದುಳಿದ ವರ್ಗಗಳ
Read More...

ಮೇಲ್ವರ್ಗಕ್ಕೆ ಶೇ.10 ಮೀಸಲಾತಿಗೆ ಅಪಸ್ವರ : ಹಿಂದುಳಿದ ವರ್ಗಗಳ ಆಯೋಗ ರಚನೆಗೆ ಒತ್ತಾಯ

ಬೆಂಗಳೂರು : ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಿದೆ. ಆದರೆ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗಷ್ಟೇ ಮೀಸಲಾತಿ ನೀಡಬೇಕಾಗಿದ್ದ ಸರಕಾರ ಇದೀಗ ಆರ್ಥಿಕವಾಗಿ ಹಿಂದುಳಿದವರಿಗೂ ಮೀಸಲಾತಿ ನೀಡಿರುವುದು ವಿರೋಧಕ್ಕೆ ಕಾರಣವಾಗಿದೆ. ಈ
Read More...