Browsing Tag

Balehonnur

Crime News : ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ಅತ್ಯಾಚಾರವೆಸಗಿದ ತಂದೆ

ಚಿಕ್ಕಮಗಳೂರು : ಮಗನನ್ನು ಹುಡುಕಿಕೊಂಡು ಮನೆಗೆ ಬಂದಿದ್ದ ಮಗನ ಅಪ್ರಾಪ್ತ ವಯಸ್ಸಿನ ಪ್ರಿಯತಮೆಯೆ ಮೇಲೆ ತಂದೆಯೋರ್ವ ಅತ್ಯಾಚಾರವೆಸಗಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಕ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ
Read More...