Browsing Tag

bangalore airport

Airport Health Test : ಓಮಿಕ್ರಾನ್ ಭೀತಿಗೆ ಟೈಟ್ ರೂಲ್ಸ್ : ಏರ್ಪೋರ್ಟ್ ನಲ್ಲಿ ಪ್ರಯಾಣಿಕರಿಗೆ ಕಡ್ಡಾಯ ಹೆಲ್ತ್…

ನವದೆಹಲಿ : ಇಡೀ ದೇಶಾದ್ಯಂತ ಓಮಿಕ್ರಾನ್ ಭೀತಿ ( Omicron fear )ಹಿನ್ನಲೆ ಕೆಂಪೇಗೌಡ ಇಂಟರ್ ನ್ಯಾಷನಲ್‌ ಏರ್ ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೇರೆ ದೇಶದಿಂದ ಸೋಂಕಿತರು ರಾಜ್ಯವನ್ನು ಪ್ರವೇಶಿಸದಂತೆ ನಿಗಾ ವಹಿಸಲಾಗುತ್ತಿದ್ದು ಬೆಂಗಳೂರು ಇಂಟರನ್ಯಾಶನಲ್ ಏರ್ಪೋರ್ಟ್ ನಲ್ಲಿ
Read More...

ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ : ತಪ್ಪಿತು ಭಾರೀ ದುರಂತ

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ಟೇಕಾಫ್‌ ಗೂ ಮುನ್ನವೇ ತಾಂತ್ರಿ ದೋಷ ಕಂಡುಬಂದಿದ್ದು, ಅದೃಷ್ಟವಶಾತ್‌ ಭಾರೀ ದುರಂತವೊಂದು ತಪ್ಪಿರುವ ಘಟನೆ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೆಂಪೇಗೌಡ
Read More...

ಸೌದಿ ಜೈಲಿನಿಂದ ಬಿಡುಗಡೆಗೊಂಡು ತಾಯ್ನಾಡಿಗೆ ಮರಳಿದ ಹರೀಶ್‌ ಬಂಗೇರ

ಬೆಂಗಳೂರು : ಮಾಡದ ತಪ್ಪಿಗೆ ಸೌದಿಯಲ್ಲಿ ಜೈಲು ಪಾಲಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಬೀಜಾಡಿಯ ನಿವಾಸಿ ಹರೀಶ್‌ ಬಂಗೇರ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಲಾಗಿದೆ. ಹರೀಶ್‌
Read More...

ಬೆಂಗಳೂರೂ ವಿಮಾನ ನಿಲ್ದಾಣದ ಬಳಿ ಸ್ಪೋಟ : 6 ಮಂದಿ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು : ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಸ್ಪೋಟ ಸಂಭವಿಸಿದ್ದು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಮಾನ ನಿಲ್ದಾಣದ ಕಾರ್ಗೋ ಕಾಂಪ್ಲೆಕ್ಸ್ ಬಳಿಯಲ್ಲಿ
Read More...

ಬ್ರಿಟನ್ ನಿಂದ ಬಂದಿದ್ದ 151 ಮಂದಿ ನಾಪತ್ತೆ ! ರಾಜ್ಯಕ್ಕೆ ಎದುರಾಗಿದೆ ಬ್ರಿಟನ್ ವೈರಸ್ ಸಂಕಷ್ಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ತಗ್ಗಿದ ಬೆನ್ನಲ್ಲೇ ರಾಜ್ಯಕ್ಕೀಗ ಬ್ರಿಟನ್ ವೈರಸ್ ತಲೆನೋವಾಗಿ ಪರಿಣಮಿಸಿದೆ. ಅದ್ರಲ್ಲೂ ಬ್ರಿಟನ್ ನಲ್ಲಿ ಕೊರೊನಾ ಹೊಸ ವೈರಸ್ ಪತ್ತೆಯಾದ ದಿನವೇ ಬೆಂಗಳೂರಿಗೆ ವಿದೇಶದಿಂದ ಬಂದಿಳಿದವರ ಪೈಕಿ 151 ಮಂದಿ ನಾಪತ್ತೆಯಾಗಿರೋದು ಆತಂಕ ಮೂಡಿಸಿದೆ.
Read More...

ಕೃಷಿಕನ ಕನಸಿಗೆ ರೆಕ್ಕೆಯಾದ ಏರ್ ಪೋರ್ಟ್…! ದಾಳಿಂಬೆ ರಫ್ತಿನಲ್ಲಿ ಭಾರತದಲ್ಲೇ ನಂಬರ್ ಒನ್ ಪಟ್ಟಕ್ಕೆರಿದ…

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲೂ ದಾಖಲೆಯ ದಾಳಿಂಬೆ ರಫ್ತು ಕೈಗೊಂಡ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಳೆಗಾರರ ಕೈ ಹಿಡಿದಿದ್ದಲ್ಲದೇ, ಭಾರತದಲ್ಲೇ ನಂಬರ್ ಒನ್ ಪಟ್ಟಕ್ಕೇರಿದೆ. ಕರ್ನಾಟಕದಲ್ಲಿ ಬೆಳೆದ ದಾಳಿಂಬೆ ಯಲ್ಲಿ ಶೇಕಡಾ ೯೯ ರಷ್ಟನ್ನು ರಫ್ತು ಮಾಡಿರುವ ಬೆಂಗಳೂರು
Read More...

ಪ್ರಯಾಣಿಕರಿಲ್ಲದ ಹಿನ್ನೆಲೆ ವಿಮಾನಗಳ ಹಾರಾಟ ರದ್ದು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ 4.0 ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ನಡುವಲ್ಲೇ ದೇಶಿಯ ವಿಮಾನಗಳ ಹಾರಾಟ ಆರಂಭಗೊಂಡಿದೆ. ಆದ್ರೆ ಪ್ರಯಾಣಿಕರ ಕೊರತೆಯಿಂದಾಗಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿವಿಧ ವಿಮಾನಗಳ ಹಾರಾಟವನ್ನೇ
Read More...

ಕೊರೊನಾ ವೈರಸ್ ಎಫೆಕ್ಟ್ : ಬೆಂಗಳೂರಲ್ಲಿ ಸ್ಟ್ಯಾಂಪಿಂಗ್ ಆರಂಭ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕ ಹೆಚ್ಚುತ್ತಿದೆ. ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.
Read More...

ಕೊರನಾ ಎಫೆಕ್ಟ್ : ರಾಜ್ಯದಲ್ಲಿ ಅಂತರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದೆ. ದಿನೇ ದಿನೇ ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ 14 ಮಂದಿಗೆ ಕೊರೊನಾ ಇರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಅಂತರಾಷ್ಟ್ರೀಯ ವಿಮಾನಗಳಿಗೂ ನಿರ್ಬಂಧ
Read More...

ಮಹಿಳೆಯ ಗುಪ್ತಾಂಗದಲ್ಲಿ ಬರೋಬ್ಬರಿ 8.31 ಕೋಟಿ ಮೌಲ್ಯದ ಡ್ರಗ್ಸ್ ಸಾಗಾಟ !

ಬೆಂಗಳೂರು : ಗುಪ್ತಾಂಗದಲ್ಲಿ 8.31 ಕೋಟಿ ರೂಪಾಯಿ ಮೌಲ್ಯದ 1.385 ಕೆ.ಜಿ. ತೂಕದ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಗುಟೇಮಾಲ್ ದೇಶದ ಹರ್ರೆರಾ ವ್ಯಾಲೆಂಜುಲಾ ಡಿ ಲೋಪೆಜ್
Read More...