Browsing Tag

Bangalore City University

ಭಾರತ್‌ ಬಂದ್‌ ಹಿನ್ನೆಲೆ : ಬೆಂಗಳೂರು ನಗರ ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು : ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ( Bengaluru City University )ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಸಪ್ಟೆಂಬರ್‌ 27 ರಂದು ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಹಾಗೂ ಬಿಎಡ್‌ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು.
Read More...