Browsing Tag

bangalore corona

ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಬೆಳಕಿಗೆ ತಂದಿದ್ದು, ಚಾಮರಾಜನಗರ ದುರಂತ ಮರೆಮಾಚೋ ಪ್ರಯತ್ನ ಎಂದ ಮಾಜಿಸಿಎಂ…!!

ಮಂಡ್ಯ: ಬೆಂಗಳೂರಿನ ಬಿಬಿಎಂಪಿಯಲ್ಲಿ ನಡೆದ ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆಯುವ ಮೂಲಕ  ಚಾಮರಾಜನಗರ ದುರಂತವನ್ನು ಮರೆಮಾಚೋ ಪ್ರಯತ್ನ ನಡೆದಿದೆ ಎಂದು ಮಾಜಿಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಆ ಮೂಲಕ ಜನರನ್ನು ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಸರ್ಕಾರ ಎಂದು ಎಚ್ಡಿಕೆ
Read More...

ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ….! ಮಹಾದುರಂತ ತಪ್ಪಿಸಿ 18 ಜನಜೀವ ಕಾಪಾಡಿದ ಇನ್ಸಪೆಕ್ಟರ್ ಕೆ.ಪಿ.ಸತ್ಯನಾರಾಯಣ್…!!

ಬೆಂಗಳೂರು: ಆ ಆಸ್ಪತ್ರೆಯಲ್ಲಿ 20 ಕ್ಕೂ ಹೆಚ್ಚು ರೋಗಿಗಳು ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಮಧ್ಯರಾತ್ರಿ ಆಕ್ಸಿಜನ್ ಕೊರತೆ ಎದುರಾಗಿದ್ದು, ಒಬ್ಬರೋಗಿ ಆಗಲೇ ಸಾವಿನ ಮನೆ ಸೇರಿದ್ದರು. ಆಕ್ಸಿಜನ್ ಗಾಗಿ ಪ್ರಯತ್ನಿಸಿ ಸೋತ ಆಸ್ಪತ್ರೆ ಸಿಬ್ಬಂದಿ ಎಲ್ಲೂ ಆಕ್ಸಿಜನ್
Read More...

ಸತ್ಯನಾರಾಯಣ ಪೂಜೆ ತಂದ ಆಪತ್ತು : ಅಪಾರ್ಟ್‌ಮೆಂಟ್ ‌ನ 20ಕ್ಕೂ ಅಧಿಕ ಮಂದಿಗೆ ಸೋಂಕು

ಬೆಂಗಳೂರು : ಅಪಾರ್ಟ್‌ಮೆಂಟ್‌ವೊಂದರಲ್ಲಿ ಆಯೋಜಿಸಿದ್ದ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಂಡಿದ್ದ 20ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ ಅನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಬೇಕೆಂಬ ಕೂಗು ಕೇಳಿಬಂದಿದೆ. ಬೆಂಗಳೂರಿನ ಪದ್ಮನಾಭನಗರದ 100 ಅಡಿ ಹೊರ
Read More...

ಕೊರೋನಾ ಪ್ರಕರಣ ಮಾತ್ರವಲ್ಲ ದಂಡದಲ್ಲೂ ಸಿಲಿಕಾನ ಸಿಟಿ ದಾಖಲೆ…! ಏಪ್ರಿಲ್ ತಿಂಗಳೊಂದರಲ್ಲೇ 2.57 ಕೋಟಿ ದಂಡ ವಸೂಲಿ…!!

ಕೊರೋನಾ ಎರಡನೇ ಅಲೆಯಲ್ಲಿ ಭಾರತದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲಿ ದಾಖಲಾಗಿವೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆ 15 ಸಾವಿರ ದಾಟಿದ್ದು, ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಸೋಂಕಿತರು ಚಿಕಿತ್ಸೆ ಪಡೆದಿದ್ದಾರೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ನಿಯಮಗಳ ಪಾಲನೆಯ
Read More...

ಬೆಂಗಳೂರಲ್ಲಿ 3000ಕ್ಕೂ ಅಧಿಕ ಕೊರೊನಾ ಸೋಂಕಿತರು ನಾಪತ್ತೆ…! ಪತ್ತೆಗೆ ಮುಂದಾದ ಪೊಲೀಸರು..!!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಎರಡನೇ ಅಲೆಗೆ ಜನರು ತತ್ತರಿಸಿದ್ದಾರೆ. ಈ‌ ನಡುವಲ್ಲೇ ಬೆಂಗಳೂರಿನಲ್ಲಿ 3,000ಕ್ಕೂ ಅಧಿಕ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.     (adsbygoogle =
Read More...

ಮಾಸ್ಕ್ ವಿತರಣೆ ಜೊತೆಗೆ ನೀತಿಪಾಠ….! ಬೆಂಗಳೂರಿನಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾದರಿ ಕಾರ್ಯ…!!

ಪೊಲೀಸರು ಲಾಠಿ ರುಚಿ ತೋರಿಸಿ ಜನರನ್ನು ಬೆದರಿಸುತ್ತಿದ್ದಾರೆ. ಖಾಕಿ ಪಡೆಗೆ ಮಾನವೀಯತೆಯೇ ಇಲ್ಲ ಎಂದೆಲ್ಲ ಕಮೆಂಟ್ ಮಾಡೋರಿಗೆ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಮ್ಮ ಮಾದರಿ ಕಾರ್ಯದ ಮೂಲಕ ಉತ್ತರ ನೀಡಿದ್ದಾರೆ.
Read More...

ಆರ್ಟಿಪಿಸಿರ್ ಟೆಸ್ಟ್ ನೆಗೆಟಿವ್ ಬಂದ್ರೇ ಕೊರೋನಾ ಇಲ್ಲ ಎಂದರ್ಥವಲ್ಲ…! ವಿಕ್ಟೋರಿಯಾ ವೈದ್ಯರು ನೀಡಿದ್ರು ಶಾಕಿಂಗ್…

ರಾಜ್ಯದಲ್ಲಿ ಎರಡನೇ ಅಲೆ ಕೊರೋನಾಗೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಸೋಂಕಿನ ಪ್ರಮಾಣ ಹಾಗೂ ಸಾವಿನ ಸಂಖ್ಯೆ ಎರಡೂ ಏರುತ್ತಿದೆ. ಈ ಮಧ್ಯೆ ರೋಗಿಗಳ ಸಾವಿಗೆ ಕಾರಣ, ಪರೀಕ್ಷೆಕೈಗೊಳ್ಳಬೇಕಾದ ರೀತಿ ಹಾಗೂ ಪಾಲಿಸಬೇಕಾದ ನಿಯಮಗಳ ಬಗ್ಗೆ ವಿಕ್ಟೋರಿಯಾ ವೈದ್ಯರೊಬ್ಬರು ಅರ್ಥಪೂರ್ಣವಾಗಿ
Read More...

ಹೊರಬಿತ್ತು ಆತಂಕಕಾರಿ ಸಂಗತಿ….!! ದೇಶದಲ್ಲೇ ಅತ್ಯಂತ ಹೆಚ್ಚು ಸಕ್ರಿಯ ಪ್ರಕರಣ ದಾಖಲಿಸಿದ ಬೆಂಗಳೂರು…!!

ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದೆಲ್ಲ ಕರೆಯಿಸಿಕೊಳ್ಳೋ ಬೆಂಗಳೂರು ಕೊರೋನಾ ಎರಡನೇ ಅಲೆಯಲ್ಲಿ ಕೊಚ್ಚಿ ಹೋಗುವ ಭೀತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ಔಷಧಿ ಕೊರತೆ ಹಾಗೂ ಮೀತಿಮೀರಿದ ಭ್ರಷ್ಟಾಚಾರದಿಂದ ಜನರ ಪಾಲಿಗೆ ಸಾವಿನ ಮನೆಯಾಗುವ ಭೀತಿಯಲ್ಲಿದೆ. ಈ ಮಧ್ಯೆ ದೇಶದಲ್ಲೇ
Read More...

ಪೊಲೀಸರಿಗೂ ಒಕ್ಕರಿಸಿದ ಕೊರೊನಾ ಸೋಂಕು : ಒಂದೇ ಠಾಣೆಯ 60  ಮಂದಿಗೆ ಹೆಮ್ಮಾರಿ ವೈರಸ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ಸಿಲಿಕಾನ್ ಸಿಟಿ ಬೆಂಗಳೂರನ್ನು ತತ್ತರಿಸಿ ಹೋಗುವಂತೆ ಮಾಡಿದೆ. ಇದೀಗ ಪೊಲೀಸ್ ಸಿಬ್ಬಂದಿಗೂ ಕೊರೊನಾ ಸೊಂಕು ಒಕ್ಕರಿಸಿದ್ದು, ಒಂದೇ ಠಾಣೆಯ 60 ಮಂದಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಲ್ಲಿ ದಿನ ನಿತ್ಯವೂ ಬರೋಬ್ಬರಿ 5
Read More...

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ…! ಪರಿಸ್ಥಿತಿ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ…!!

ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ಇನ್ನಷ್ಟು ಹೆಚ್ಚು ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ
Read More...