Browsing Tag

bangalore

ಮಾಜಿ ಮೇಯರ್ ಸಂಪತ್ ರಾಜ್ ಅರೇಸ್ಟ್…! ಬಿಜೆಪಿ ಅಧಿಕಾರ ದುರುಪಯೋಗ ಮಾಡ್ತಿದೆ ಎಂದ ಡಿಕೆಶಿ…!!

ಬೆಂಗಳೂರು: ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ ಬೆಂಕಿ,ಗಲಭೆ ಪ್ರಕರಣದ ತಿಂಗಳುಗಳ ಬಳಿಕ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಬಂಧನವನ್ನು ರಾಜಕೀಯ ಪ್ರೇರಿತ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ
Read More...

ಕಡಲೆಕಾಯಿ ಪರಿಷೆಗೆ ಕೊರೊನಾ ಆತಂಕ : ಐತಿಹಾಸಿಕ ಆಚರಣೆಗೆ ಬೀಳುತ್ತಾ ಬ್ರೇಕ್..!!

ಬೆಂಗಳೂರು : ವಿಜೃಂಭಣೆಯಿಂದ ನಡೆಯುವ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಗೆ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆ ಸರಳವಾಗಿ ಆಚರಣೆ ಮಾಡಬೇಕು, ಕೇವಲ ಸಾಂಪ್ರದಾಯಿಕ ಪೂಜೆಗಷ್ಟೇ ಅವಕಾಶ ನೀಡಬೇಕು ಎಂದು ಶಾಸಕ ರವಿಸುಬ್ರಹ್ಮಣ್ಯ ಸರ್ಕಾರಕ್ಕೆ ಮನವಿ
Read More...

ಟ್ರಾಫಿಕ್ ಫೈನ್ ವಸೂಲಿಗೆ ಮಾಸ್ಟರ್ ಪ್ಲ್ಯಾನ್….! ಮನೆಗೆ ಬರ್ತಾರೆ ಪೊಲೀಸರು ಹುಶಾರ್…!!

ಬೆಂಗಳೂರು: ಕೊರೋನಾ ಎಲ್ಲರಿಗೂ ಸಂಕಷ್ಟವನ್ನು ತಂದಿತ್ತಿದೆ. ಇದಕ್ಕೆ ನಗರ ಪೊಲೀಸ್ ಇಲಾಖೆಯೂ ಹೊರತಲ್ಲ. ಹೀಗಾಗಿ ಇಲಾಖೆ ಬೊಕ್ಕಸ ತುಂಬಲು ಮುಂದಾಗಿರುವ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ದಂಡ ವಸೂಲಿ ಹಿಂದೆ ಬಿದ್ದಿದ್ದು, ಹೆಚ್ಚು ಬಾರಿ ನಿಯಮ ಉಲ್ಲಂಘಿಸಿದವರ ಮನೆ ಬಾಗಿಲಿಗೆ ಖಾಕಿ ಪಡೆ ತೆರಳಿ
Read More...

ಮಾಸ್ಕ್‌ ಧರಿಸದನ್ನು ತಪಾಸಣೆ ಮಾಡಿದಾಗ ಪತ್ತೆಯಾಯ್ತು ನಕಲಿ ನೋಟುಗಳ ಜಾಲ!

ಬೆಂಗಳೂರು : ಮಾಸ್ಕ್ ಧರಿಸದವರ ವಿರುದ್ದ ಸಿಲಿಕಾನ್ ಸಿಟಿಯಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕಾರಿನಲ್ಲಿ ಮಾಸ್ಕ್ ಧರಿಸದೇ ಪ್ರಯಾಣಿಸುತ್ತಿದ್ದವರನ್ನು ತಪಾಸಣೆಗೆ ಒಳಪಡಿಸಿದಾಗ ನಕಲಿ ನೋಟು ಜಾಲವೊಂದು ಪತ್ತೆಯಾಗಿದೆ. ತಮಿಳುನಾಡಿನಿಂದ ಬೆಂಗಳೂರಿಗೆ ನಕಲಿ ನೋಟುಗಳ
Read More...

ಮಸಾಜ್ ಸೆಂಟರ್ ನಲ್ಲಿದ್ದ 1.25 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ

ಬೆಂಗಳೂರು : ಪೂಟ್ ಮಸಾಜ್ ಸೆಂಟರ್ ನಲ್ಲಿ ಬಚ್ಚಿಟ್ಟಿದ್ದ ಕೋಟ್ಯಾಂತರ ಮೌಲ್ಯದ ಎಂಡಿಎಂ ಡ್ರಗ್ಸ್ ಪತ್ತೆಯಾಗಿದೆ.ಬೆಂಗಳೂರಿನ ವಿದೇಶಿ ಅಂಚೆ ಕಚೇರಿಯ ಕಸ್ಟಮ್ಸ್ ಕಮಿಷನರೇಟ್ ಅಧಿಕಾರಿಗಳು ನಡೆಸಿದ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ದ್ರವ್ಯ ಪತ್ತೆ ಮಾಡಿದ್ದಾರೆ.
Read More...

ಮಾಜಿ ಮೇಯರ್ ಸಂಪತ್ ರಾಜ್ ಗೆ ಸಂಕಷ್ಟ….! ಜಾಮೀನು ರಹಿತ ಬಂಧನ ವಾರೆಂಟ್ ಜಾರಿ…!!

ಬೆಂಗಳೂರು: ನಗರದ ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ  ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ನಾಯಕ ಸಂಪತ್ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ. ಕೆಲ ದಿನಗಳ ಹಿಂದೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸಂಪತ್ ರಾಜ್ ಗೆ ನೊಟೀಸ್ ಜಾರಿ
Read More...

ದರ ಏರಿಕೆ ಪ್ರಸ್ತಾಪ….! ಜನತೆಗೆ ಕರೆಂಟ್ ಬಳಿಕ ವಾಟರ್ ಶಾಕ್….!!

ಬೆಂಗಳೂರು: ಉಪಚುನಾವಣೆ ಮತದಾನ ಮುಗಿಯುತ್ತಿದ್ದಂತೆ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದ ಸರ್ಕಾರ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಈಗ ಜಲಮಂಡಳಿ ನೀರಿನ ದರ ಏರಿಸಲು ಮುಂದಾಗಿದ್ದು, ಸರ್ಕಾರದ ಮುಂದೆ ಪ್ರಸ್ತಾಪವಿಟ್ಟಿದೆ. ಕಳೆದ 6 ವರ್ಷಗಳಿಂದ ದರ ಏರಿಕೆ ಮಾಡದ ಜಲಮಂಡಳಿ ವಿದ್ಯುತ್
Read More...

ಸಂಚಾರ ನಿಯಮ ಉಲ್ಲಂಘನೆ ಎಫೆಕ್ಟ್ ..! 35 ಸಾವಿರದ ಟೂವೀಲ್ಹರ್ ಗೆ 42 ಸಾವಿರ ರೂಪಾಯಿ ದಂಡ…!!

ಬೆಂಗಳೂರು: ಆತ ನಗರದಲ್ಲಿ ಓಡಿಸೋಕೆ ಅಂತ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದ. ಅದರ ಬೆಲೆ 35 ಸಾವಿರ ರೂಪಾಯಿ. ಆದರೆ ನಗರದಲ್ಲಿ ಮನಬಂದಂತೆ ಸಂಚಾರ ನಿಯಮ ಉಲ್ಲಂಘಿಸಿದ ಪರಿಣಾಮ ಈಗ 35 ಸಾವಿರದ ಬೈಕ್ ಗೆ 42,500 ಸಾವಿರ ರೂಪಾಯಿ ದಂಡ ಕಟ್ಟಬೇಕಾದ ಸ್ಥಿತಿ ಎದುರಾಗಿದೆ. ಟೂ
Read More...

ಉಡುಪಿ ವಿಹಾರ್ ಹೋಟೆಲ್ ನಲ್ಲಿ ಬಾಯ್ಲರ್ ಸ್ಪೋಟ : ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಬೆಂಗಳೂರು : ಉಡುಪಿ ವಿಹಾರ್ ಹೋಟೆಲ್ ನಲ್ಲಿ ಬಾಯ್ಲರ್ ಸ್ಪೋಟ ಸಂಭವಿಸಿದ್ದು ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಇನ್ನೋರ್ವ ಕಾರ್ಮಿಕ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ರಿಚ್ ಮಂಡ್ ಟೌನ್ ನಲ್ಲಿರುವ ಉಡುಪಿ ವಿಹಾರ್ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ಮನೋಜ್
Read More...

ಮದ್ಯಪ್ರಿಯರಿಗೆ ಬಿಗ್ ಶಾಕ್ : ಅಕ್ಟೋಬರ್ 28ರ ವರೆಗೆ ಬಾರ್ ಬಂದ್ !!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ
Read More...