Browsing Tag

bangalore

ಗುರುರಾಘವೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷರ ಆಸ್ತಿ ಜಪ್ತಿ : ಮನೆ, ಜಮೀನು ಸೇರಿ 45.32 ಕೋಟಿ ಆಸ್ತಿ ವಶಕ್ಕೆ ಪಡೆದ ಇಡಿ

ಬೆಂಗಳೂರು : ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅವ್ಯವಹಾರ ಪ್ರಕರಣದ ತನಿಖೆ ಚುರುಕುಗೊಂಡಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಸೇರಿದ ಬರೋಬ್ಬರಿ 45.32 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
Read More...

5 ತಿಂಗಳ ಬಳಿಕ ಮೆಟ್ರೋ ಸೇವೆ ಆರಂಭ : ಪ್ರಯಾಣಿಕರಿಗೆ ಸಾಮಾಜಿಕ ಅಂತರ ಕಡ್ಡಾಯ

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕಳೆದ 5 ತಿಂಗಳಿನಿಂದ ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ರೈಲು ಇಂದಿನಿಂದ ಮತ್ತೆ ಪುನರಾರಂಭಗೊಂಡಿದೆ. ಕೊರೋನಾ ಹರಡುವ ಮುಂಜಾಗೃತೆಗಾಗಿ ಮಾರ್ಚ್ ನಿಂದ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಹವಾನಿಯಂತ್ರಿತ ಮೆಟ್ರೋದಲ್ಲಿ ಏಕಕಾಲದಲ್ಲಿ ನೂರಾರು
Read More...

ಸಾಲದ ಹಣ ಕೇಳಿದ್ರೆ ಅತ್ಯಾಚಾರದ ಕೇಸ್ ಹಾಕ್ತೀನಿ : ಬ್ಯಾಂಕ್ ಸಿಬ್ಬಂದಿ ಕಾಲು ಹಿಡಿದರೂ ನಿಲ್ಲದ ಮಹಿಳೆಯ ದರ್ಪ

ಬೆಂಗಳೂರು : ಸಾಲದ ಹಣ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಮನೆಗೆ ತೆರಳಿದ್ದಾರೆ. ಈ ವೇಳೆಯಲ್ಲಿ ಸಾಲಗಾರ ಪತ್ನಿ ಬ್ಯಾಂಕ್ ಸಿಬ್ಬಂದಿಯ ಮೇಲೆ ದರ್ಪ ತೋರಿದ್ದಾರೆ. ಮಾತ್ರವಲ್ಲ ಸಾಲದ ಹಣ ವಾಪಾಸ್ ಕೇಳಿದ್ರೆ ಅತ್ಯಾಚಾರದ ಕೇಸ್ ದಾಖಲಿಸುತ್ತೇನೆ ಅಂತಾ ಅವಾಜ್
Read More...

ಕುತ್ತಿಗೆಗೆ ಗುಂಡು ಹಾರಿಸಿಕೊಂಡ ಐಎಎಸ್ ಅಧಿಕಾರಿ : ಆರ್.ಪಿ.ಶರ್ಮಾ ಸ್ಥಿತಿ ಗಂಭೀರ

ಬೆಂಗಳೂರು : ಹಿರಿಯ ಐಎಎಸ್ ಅಧಿಕಾರಿ ಆರ್.ಪಿ ಶರ್ಮಾ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ತಮ್ಮ ನಿವಾಸದಲ್ಲಿ ಈ ಘಟನೆ ನಡೆದಿದ್ದು ಶರ್ಮಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೊತ್ತನೂರಿ ನಿವಾಸದಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುವಾಗ
Read More...

ರಂಭಾಪುರಿ ಜಗದ್ಗುರುಗಳಿಗೆ ಕೊರೊನಾ ಸೋಂಕು ಧೃಡ !

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇದೀಗ ಬಾಳೆಹೊನ್ನೂರಿನಲ್ಲಿರರಂಬಾಪುರ ಮಠದ ಜಗದ್ಗುರುಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ರಂಭಾಪುರಿ ಶ್ರೀಗಳು ಬೆಂಗಳೂರು ಪ್ರವಾಸದಲ್ಲಿದ್ದು, ನಿನ್ನೆ ರಾತ್ರಿಯಿಂದ ಜ್ವರ
Read More...

ಬೆಂಗಳೂರು ಗಲಭೆ ಪ್ರಕರಣ : ಮಾಸ್ಟರ್​ ಮೈಂಡ್ ಕಲೀಲ್ ಪಾಷ ಬಂಧನ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಡಿಜೆಹಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಕಾರ್ಪೊರೇಟರ್ ಇರ್ಷಾದ್ ಬೇಗಂ ಪತಿ ಕಲೀಲ್ ಪಾಷ ಎಂಬಾತನನ್ನು ಸಿಸಿಬಿ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆ
Read More...

ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ : ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಮೂತ್ರದ ಸೋಂಕಿನ ಈ ಹಿನ್ನೆಲೆಯಲ್ಲಿ ಅವರನ್ನು ಮಧ್ಯರಾತ್ರಿಯೇ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ ಅವರಿಗೆ ಕಳೆದ 15 ದಿನಗಳ ಹಿಂದೆ ಮೂತ್ರಕೋಶ ಸೋಂಕು
Read More...

ಕೊರೊನಾ ಎಫೆಕ್ಟ್ : 222 ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು

ಬೆಂಗಳೂರು : ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಪ್ರಯಾಣಿಕರು ಮನೆಯಿಂದ ಹೊರ ಬರುವುದಕ್ಕೆ ಅಂಜುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ ಬಸ್ಸುಗಳು ಖಾಲಿ ಖಾಲಿಯಾಗಿ ಸಂಚರಿಸುತ್ತಿದ್ದು, ಬಿಎಂಟಿಸಿಗೆ ನಷ್ಟ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲೀಗ 222 ಮಾರ್ಗಗಳಲ್ಲಿ ಬಸ್ ಸಂಚಾರವನ್ನು
Read More...

ಬೆಂಗಳೂರಲ್ಲಿ ಕೊರೊನಾ ಸೋಂಕಿಗೆ ASI ಸಾವು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ಬೆಂಗಳೂರಲ್ಲಿಂದು ಪೊಲೀಸ್ ಅಧಿಕಾರಿಯೋರ್ವರನ್ನು ಕೊರೊನಾ ಸೋಂಕು ಬಲಿ ಪಡೆದಿದೆ. ಈ ಮೂಲಕ ನಗರದಲ್ಲಿ ನಗರದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕೊರೊನಾ ವಾರಿಯರ್ಸ್ ಆಗಿ ಕೆಲಸ
Read More...

ಸಿಲಿಕಾನ್ ಸಿಟಿಯಲ್ಲಿ ಸಿನಿಮಾ ನಟಿ ಮೇಲೆ ಅತ್ಯಾಚಾರ

ಬೆಂಗಳೂರು : ಕನ್ನಡ, ತಮಿಳು ಚಿತ್ರ ನಟಿಯೋರ್ವರಿಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಕುಡಿಸಿ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಆರೋಪಿ ಖಾಸಗಿ ಕಂಪೆನಿಯೊಂದರ ಸಿಇಒ ಆಗಿರುವ ಮೋಹಿತ್ ಎಂಬಾತ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿಯೂ
Read More...