Browsing Tag

bangalore

ಜನರ ನಡುವಲ್ಲೇ ಸೋಂಕಿತ ವೃದ್ಧೆ ಶವ ಸಾಗಾಟ ! ವೈರಲ್ ಆಯ್ತು ವಿಡಿಯೋ

ಬೆಂಗಳೂರು : ಮಹಾಮಾರಿ ಕೊರೊನಾ ಸೊಂಕಿನಿಂದ ಬೆಂಗಳೂರಿನಲ್ಲಿ ಒಂದಲ್ಲಾ ಒಂದು ಅವಘಡ ನಡೆಯುತ್ತಲ್ಲೇ ಇರುತ್ತೆ. ಇದೀಗ ಸೋಂಕಿತ ವೃದ್ಧೆಯ ಶವವನ್ನ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಜನರ ಮಧ್ಯದಲ್ಲೇ ಸಾಗಾಟ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಮಕೃಷ್ಣ ಪಾಳ್ಯದ
Read More...

ಕುಂದಾಪುರ – ಬೆಂಗಳೂರು ಬಸ್ ಚಾಲಕರಿಬ್ಬರಿಗೆ ಕೊರೊನಾ: ಬಟ್ಟೆ ಅಂಗಡಿಯ ಮಾಲೀಕನಿಗೂ ಕೊರೊನಾ ಸೋಂಕು ದೃಢ

ಉಡುಪಿ : ಕರಾವಳಿಯಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಜೋರಾಗಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಬಸ್ಸಿನ ಚಾಲಕರಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಬಟ್ಟೆ ಅಂಗಡಿಯ ಮಾಲೀಕನಿಗೂ ಕೊರೊನಾ ಪಾಸಿಟಿವ್ ವರದಿಯಾಗಿರುವುದು ಆತಂಕವನ್ನು ಮೂಡಿಸಿದೆ
Read More...

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗಿಲ್ಲ ಜಾಗ : ಸ್ಮಶಾನಕ್ಕೆ ಜಾಗ ಹುಡುಕಿ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಸಿಲಿಕಾನ್ ಸಿಟಿ ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ. ಇದೀಗ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸರಕಾರ ಪರ್ಯಾಯ ಜಾಗವನ್ನು ಹುಡುಕುವುದಕ್ಕೆ ಹೊರಟಿದೆ. ಸಿಎಂ ಯಡಿಯೂರಪ್ಪ ಸ್ಮಶಾನಕ್ಕೆ ಪ್ರತ್ಯೇಕ ಜಾಗ ಹುಡುಕುವಂತೆ ಸಿಎಂ ಯಡಿಯೂರಪ್ಪ
Read More...

ಸಿಲಿಕಾನ್ ಸಿಟಿಯಲ್ಲಿ 550ಕ್ಕೇರಿದ ಕಂಟೈನ್ಮೆಂಟ್ ಝೋನ್ ಸಂಖ್ಯೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್ ಇನ್ನಿಲ್ಲದಂತೆ ಕಾಡುತ್ತಿದೆ. ದಿನೇ ದಿನೇ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಬೆಂಗಳೂರಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ ಬರೋಬ್ಬರಿ 550ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ
Read More...

ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಡೀನ್ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸಾವಿನ ಸವಾರಿ ಮುಂದುವರಿದಿದೆ. ಬೆಂಗಳೂರಿನ ಪ್ರತಿಷ್ಠಿತ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ 55 ವರ್ಷದ ಡೀನ್ ಬಲಿಯಾಗಿದ್ದಾರೆ. ಇದೀಗ ಪತ್ನಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಲ್ಲಿ
Read More...

ಕೊರೊನಾಗೆ ಹೆದರಿ ಸೋಂಕಿತ ವೃದ್ದೆ ಆಸ್ಪತ್ರೆಯ ವಾರ್ಡಿನಲ್ಲೇ ಆತ್ಮಹತ್ಯೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಹೆದರಿ ಕೊರೊನಾ ಸೋಂಕಿತ ವೃದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ವೃದ್ದೆ ತಡರಾತ್ರಿ 2.30ರ ಸುಮಾರಿಗೆ ತನ್ನ
Read More...

ಕೊರೊನಾ ಗೆದ್ದ ಕುಂದಾಪುರದ ಕೊರೊನಾ ವಾರಿಯರ್ಸ್ : ಆರತಿ ಬೆಳಗಿ ಸ್ವಾಗತಿಸಿದ್ರು ಬೆಂಗಳೂರು ನಿವಾಸಿಗಳು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯವನ್ನು ತಲ್ಲಣಗೊಳಿಸಿದೆ. ಕೊರೊನಾ ವಿರುದ್ದ ಲಕ್ಷಾಂತರ ಮಂದಿ ಹೋರಾಟವನ್ನು ನಡೆಸುತ್ತಿದ್ದಾರೆ. ಆದ್ರೀಗ ಕೊರೊನಾ ವಾರಿಯರ್ಸ್ ಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಗೆದ್ದು ಬಂದ ಕೊರೊನಾ ವಾರಿಯರ್ಸ್ ಗೆ ಬೆಂಗಳೂರಿನ ಜನತೆ ಆರತಿ
Read More...

ಜನಸಾಮಾನ್ಯರಿಗೆ ಮನೆಯಲ್ಲೇ ಕೊರೊನಾ ಚಿಕಿತ್ಸೆ, ಅಧಿಕಾರಿಗಳು ರಾಜಕಾರಣಿಗಳಿಗೆ ಹೈಫೈ ವ್ಯವಸ್ಥೆ : ರಾಜ್ಯ ಸರಕಾರದ…

ಬೆಂಗಳೂರು : ಕೊರೊನಾ ವೈರಸ್ ಸೋಂಕು ಆರಂಭವಾದ ದಿನದಿಂದಲೂ ರಾಜ್ಯ ಸರಕಾರ ಒಂದಿಲ್ಲೊಂದು ಎಡವಟ್ಟುಗಳನ್ನು ಮಾಡುತ್ತಲೇ ಬಂದಿದೆ. ಇದೀಗ ರಾಜ್ಯ ಸರಕಾರ ಮತ್ತೊಂದು ಎಡವಟ್ಟು ಮಾಡಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಕೊರೊನಾ ಸೋಂಕಿಗೆ ತುತ್ತಾಗುವ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ಹೈಫೈ
Read More...

ರಾಜ್ಯದಾದ್ಯಂತ ಓಡಾಡಲಿವೆ ಹವಾನಿಯಂತ್ರಿತ ಬಸ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ರಾಜ್ಯದಾದ್ಯಂತ ಹವಾನಿಯಂತ್ರಿತ ಬಸ್ ಗಳ ಓಡಾಟಕ್ಕೆ ಕೆಎಸ್ಆರ್ ಟಿಸಿ ನಿರ್ಧಾರ ಮಾಡಿದೆ. ಆರಂಭಿಕ ಹಂತದಲ್ಲಿ 8 ಕಡೆಗಳಿಗೆ ಬಸ್ ಸಂಚಾರ ಆರಂಭಿಸಲಿದೆ. ಕೊರೊನಾ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಹವಾನಿಯಂತ್ರಿತ
Read More...

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್ !

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಮಹಾಮಾರಿಯ ಆರ್ಭಟದ ನಡುವಲ್ಲೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್
Read More...