Browsing Tag

bangalore

ಐಎಎಸ್ ಅಧಿಕಾರಿ ವಿಜಯಶಂಕರ್ ಸಾವಿಗೆ ಕಾರಣವಾಯ್ತಾ ಐಎಂಎ ಪ್ರಕರಣ ?

ಬೆಂಗಳೂರು : ಸಕಾಲ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯ ಶಂಕರ್ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಹಿರಿಯ ಐಎಎಸ್ ಅಧಿಕಾರಿಯ ಸಾವಿಗೆ ಐಎಂಎ ಪ್ರಕರಣವೇ ಕಾರಣವಾಯ್ತಾ ? ಅನ್ನುವ ಮಾತುಗಳು ಕೇಳಿಬರುತ್ತಿದೆ.
Read More...

ಕೊರೊನಾ ಸೋಂಕಿನ ಭಯ : ಬಸ್ಸಿನಲ್ಲಿಯೇ ನೇಣಿಗೆ ಕೊರಳೊಡ್ಡಿದ ಹೆಡ್ ಕಾನ್‍ಸ್ಟೇಬಲ್‌

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಮಹಾಮಾರಿ ಕೊರೊನಾ ವಾರಿಯರ್ಸ್ ಗಳನ್ನೇ ಬಲಿ ಪಡೆಯುತ್ತಿದೆ. ಇದೀಗ ಕೊರೊನಾ ಸೋಂಕಿಗೆ ಹೆದರಿ ಕೆಎಸ್ಆರ್ ಪಿಯ 50 ವರ್ಷದ ಹೆಡ್ ಕಾನ್‍ಸ್ಟೇಬಲ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಹೆಡ್ ಕಾನ್ ಸ್ಪೇಬಲ್
Read More...

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ ! ವಿದ್ಯಾರ್ಥಿಗಳಿಗೆ ಶುರುವಾಯ್ತು ಆತಂಕ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿದ ಮರುದಿನವೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಬೆಂಗಳೂರಿನ ಜಯನಗರ 4ನೇ
Read More...

ವಾಸನೆ ಗ್ರಹಿಸೋಕೆ ಸಾಧ್ಯವಾಗದಿದ್ರೆ ಟೆಸ್ಟ್ ಮಾಡಿಸಿಕೊಳ್ಳಿ : ಹೊಸ ರೂಪದಲ್ಲಿ ಜನ್ಮತಾಳಿದೆ ಕೊರೊನಾ ಮಹಾಮಾರಿ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ನಾನಾ ರೀತಿಯಲ್ಲಿ ಎಂಟ್ರಿಕೊಡ್ತಿದೆ. ನಿಮಗೆನಾದ್ರೂ ವಾಸನೆ ಗ್ರಹಿಸೋಕೆ ಸಾಧ್ಯವಾಗದೇ ಇದ್ರೆ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಯಾಕೆಂದ್ರೆ ಸಿಲಿಕಾನ್ ಸಿಟಿಯಲ್ಲಿ ವಾಸನೆ ಗ್ರಹಿಸಲು ಸಾಧ್ಯವಾಗದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಿಗ್ ಶಾಕ್ ಕೊಟ್ಟ ಕೊರೊನಾ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ವೈರಸ್ ಮಹಾಮಾರಿ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿಂದು 55 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,734ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಕಳೆದೊಂದು ವಾರದಿಂದಲೂ ಕೊರೊನಾ
Read More...

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ : ಇಂದು 3 ಮಂದಿ, 24 ಗಂಟೆಯಲ್ಲಿ 10 ಮಂದಿ ಸಾವು

ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿ ಬೆಂಗಳೂರಿನಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ಇಂದು ಒಂದೇ ದಿನ ಮೂರು ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಿಲಿಕಾನ್ ಸಿಟಿಯಲ್ಲಿ ಬಲಿಯಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 7 ಮಂದಿ
Read More...

ಕೊರೊನಾ ಆರ್ಭಟ : 8 ಪೊಲೀಸ್ ಠಾಣೆಗಳು ಸೀಲ್ ಡೌನ್

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ಮಹಾಮಾರಿ ಸಿಲಿಕಾನ್ ಸಿಟಿಗೆ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವಿರುದ್ದ ಹೋರಾಡುತ್ತಿರುವ ಪೊಲೀಸರಿಗೂ ಸೋಂಕು ವ್ಯಾಪ್ತಿಸುತ್ತಿದ್ದು ಬೆಂಗಳೂರಲ್ಲಿ 8 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
Read More...

ಕೊರೊನಾ ಮಹಾಮಾರಿಗೆ ಸಿಲಿಕಾನ್ ಸಿಟಿಯಲ್ಲಿ ನಾಲ್ವರು ಬಲಿ !

ಬೆಂಗಳೂರು : ಕೊರೊನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭರ್ಜರಿ ಶಾಕ್ ಕೊಟ್ಟಿದೆ. ಬೆಳ್ಳಂಬೆಳಗ್ಗೆಯೇ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಿಲಿಕಾನ್ ಸಿಟಿಯಲ್ಲಿ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಮೃತಪಟ್ಟ ನಾಲ್ವರ ಪೈಕಿ
Read More...

ಬೆಂಗಳೂರು 32, ದ.ಕ. 14, ಉಡುಪಿ 13 : ರಾಜ್ಯದಲ್ಲಿಂದು ಕೊರೊನಾ ವೈರಸ್ ಸ್ಪೋಟ

ಬೆಂಗಳೂರು : ರಾಜ್ಯದಲ್ಲಿಂದು ಮತ್ತೆ ಕೊರೊನಾ ಸೋಂಕು ಶತಕದ ಗಡಿದಾಟಿದೆ. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಕೊರೊನಾ ಶಾಕ್ ಕೊಟ್ಟಿದೆ. ರಾಜ್ಯದಲ್ಲಿಂದು ಬರೊಬ್ಬರಿ 141 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ.
Read More...

ಉಡುಪಿ 15, ರಾಯಚೂರು 62, ಯಾದಗಿರಿ 60 : ರಾಜ್ಯದಲ್ಲಿಂದು ಬರೋಬ್ಬರಿ 178 ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.'ರಾಯಚೂರಿನಲ್ಲಿ 62 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ಯಾದಗಿರಿಯಲ್ಲಿ 60 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ
Read More...