Browsing Tag

bangalore

ಸಿಎಂ ಕುರ್ಚಿಯಿಂದ ಯಡಿಯೂರಪ್ಪ ಕೆಳಗಿಳಿಸಲು ರಣತಂತ್ರ : ಬೆಂಗಳೂರಲ್ಲಿ 27 ಅತೃಪ್ತ ಬಿಜೆಪಿ ಶಾಸಕರ ರಹಸ್ಯ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಸ್ವತಃ ಬಿಜೆಪಿ ಶಾಸಕರೇ ಮುನಿಸಿಕೊಂಡಿದ್ದಾರೆ. ಯಡಿಯೂರಪ್ಪ ನವರನ್ನು ಸಿಎಂ ಕುರ್ಚಿಯಿಂದ
Read More...

ಕೊರೊನಾ ನಡುವಲ್ಲೇ ಗುಡುಗು ಸಿಡಿಲು ಸಹಿತ ಮಳೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತವಾಗಿದ್ದು, ಬಿಎಂಟಿಸಿ ಬಸ್ ಸೇರಿದಂತೆ ಬೈಕ್, ಕಾರುಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವಾಹನ ಸವಾರರಿಗೆ ವರುಣ ಶಾಕ್ ಕೊಟ್ಟಿದ್ದಾನೆ.
Read More...

ಮೇ 25 ರಿಂದ ಮಂಗಳೂರಿನಿಂದ ವಿಮಾನ ಹಾರಾಟ ಆರಂಭ

ಮಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ಸ್ಥಗಿತವಾಗಿದ್ದ ದೇಶೀಯ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಲಿದೆ. ಈ ಕುರಿತು ವಿಮಾನಯಾನ ಸಚಿವಾಲಯ ಸೂಚನೆಯನ್ನು ನೀಡಿದ್ದು, ಮಂಗಳೂರಿನಿಂದ ಬೆಂಗಳೂರು, ಚೆನೈಗೆ ವಿಮಾನ ಹಾರಾಟ ನಡೆಸಲಿದೆ. ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30, ರಾತ್ರಿ 7
Read More...

ವಂದೆ ಭಾರತ್ ಮಿಷನ್ : ಇಂದು ದುಬೈ, ಸಿಂಗಾಪುರದಿಂದ ಬರ್ತಾರೆ ಕನ್ನಡಗಿಗರು

ಬೆಂಗಳೂರು : ಲಾಕ್​ಡೌನ್​ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ವಂದೇ ಭಾರತ್ ಮಿಷನ್​ನಡಿ ವಾಪಾಸ್ ಕರೆತರಲಾಗುತ್ತಿದೆ. ಇಂದೂ ಕೂಡ 2 ವಿಮಾನಗಳು ಭಾರತಕ್ಕೆ ಮರಳಲಿದ್ದು, ಕನ್ನಡಿಗರು ಮಂಗಳೂರು ಹಾಗೂ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
Read More...

ಲಂಡನ್ ನಲ್ಲಿ ಸಿಲುಕಿದ್ದ ಕನ್ನಡಿಗರು ತವರಿಗೆ ವಾಪಾಸ್

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಾಸ್ ಕರೆಯಿಸಿಕೊಳ್ಳಲಾಗುತ್ತಿದೆ. ಅಂತೆಯೇ ಲಂಡನ್ ನಿಂದ 323 ಮಂದಿ ಕನ್ನಡಿಗರು ತವರಿಗೆ ಮರಳಿದ್ದಾರೆ. ಲಂಡನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಹೊತ್ತ ವಿಮಾನ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ
Read More...

ಒಂದೇ ದಿನ ಬರೋಬ್ಬರಿ 53 ಮಂದಿಗೆ ಸೋಂಕು : ಲಾಕ್ ಡೌನ್ ತೆರವಿನ ಬೆನ್ನಲ್ಲೇ ಕರುನಾಡನ್ನು ಬೆಚ್ಚಿ ಬೀಳಿಸಿದೆ ಕೊರೊನಾ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪೀಡಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 53 ಮಂದಿಗೆ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿದ್ದ
Read More...

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಬೆಂಗಳೂರು : ಕೊರೊನಾ ಮಹಾಮಾರಿಯ ಅಬ್ಬರ ಜೋರಾಗಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ಬರೋಬ್ಬರಿ 70ಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಹೆಣ್ಣೂರಿನ
Read More...

ಕರ್ನಾಟಕದ ಪಾಲಿಗೆ ಕರಾಳ ಶನಿವಾರ : ಒಂದೇ ದಿನ 36 ಮಂದಿಗೆ ಕೊರೊನಾ, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ

ಬೆಂಗಳೂರು : ನಿಜಕ್ಕೂ ಕರ್ನಾಟಕದ ಪಾಲಿಗೆ ಇಂದು ಕರಾಳ ಶನಿವಾರ. ಒಂದು ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 36 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ
Read More...

ಗಡಿಯಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ನೆರವಾದ ಜಿಲ್ಲಾಡಳಿತ : ಎಲ್ಲಾ ಪ್ರಯಾಣಿಕರಿಗೂ ಹೋಮ್ ಕ್ವಾರಂಟೈನ್

ಕುಂದಾಪುರ : ಲಾಕ್ ಡೌನ್ ನಲ್ಲಿ ಸಿಲುಕಿ ಬೆಂಗಳೂರಿನಿಂದ ಉಡುಪಿಗೆ ಹೊರಟಿದ್ದವರು ಗಡಿಭಾಗದಲ್ಲಿ ಬಂಧಿಯಾಗಿದ್ದರು. ಸುಮಾರು 8 ಗಂಟೆಗಳ ತರುವಾಯ ಉಡುಪಿ ಜಿಲ್ಲಾಡಳಿತ ಎಲ್ಲಾ 66 ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸಿ ಮನೆಗೆ ಕಳುಹಿಸಿಕೊಟ್ಟಿದೆ. ಆದರೆ ಎಲ್ಲಾ ಪ್ರಯಾಣಿಕರು
Read More...

ಬೆಂಗಳೂರಿಗೆ ಗುಡ್ ಫ್ರೈಡೆ : ರಾಜ್ಯದಲ್ಲಿ 24 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ಕೊರೊನಾ ನಿಯಂತ್ರಣದಲ್ಲಿದ್ದ ಜಿಲ್ಲೆಗಳಲ್ಲೇ ಕೊರೊನಾ ಸೋಂಕು ಹೆಚ್ಚಾಗಿದೆ. ದಾವಣಗೆರೆ, ಮಂಡ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಮ್ಮಿಂದೊಮ್ಮೆಲೆ ಏರಿಕೆಯಾಗಿದೆ. ಆದರೆ ಸಿಲಿಕಾನ್ ಸಿಟಿಯ ಪಾಲಿಗೆ ಇಂದು ಶುಭ ಶುಕ್ರವಾರ.
Read More...