Browsing Tag

bangalore

ರಾಜ್ಯದಲ್ಲಿಂದು 3 ಮಂದಿಗೆ ಕೊರೊನಾ ಪಾಸಿಟಿವ್, ಓರ್ವ ಮಹಿಳೆ ಬಲಿ

ಬೆಂಗಳೂರು : ರಾಜ್ಯವನ್ನೇ ತಲ್ಲಣ ಮೂಡಿಸಿದ್ದ ಕೊರೊನಾ ವೈರಸ್ ಸೋಂಕಿನ ಕುರಿತು ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿಂದು ಕೇವಲ 3 ಮಂದಿಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಕೊರೊನಾ ಮಹಾಮಾರಿಗೆ ಮಹಿಳೆಯೋರ್ವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ
Read More...

ಭಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇನ್ನಿಲ್ಲ

ಬೆಂಗಳೂರು : ಭಜರಂಗದಳದ ಮಾಜಿ ರಾಜ್ಯ ಸಂಚಾಲಕ, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರು ಬೆಂಗಳೂರಿನ ಎಮ್.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿಯೇ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ
Read More...

ಬೆಂಗಳೂರಿನ ಲಗ್ಗೆರೆಯಲ್ಲಿ ಭೂಕುಸಿತ : ಮಳೆಯಿಂದಾಗಿ ಹೆಚ್ಚಾಯ್ತು ಕೊರೊನಾ ಆತಂಕ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಬೆಂಗಳೂರಿನ ಲಗ್ಗೆರೆ ಬಳಿಯಲ್ಲಿ ಭೂಕುಸಿತವಾಗಿದ್ದು ಕಾರುಗಳಿಗೆ ಹಾನಿಯಾಗಿದೆ. ರಾತ್ರಿಯಿಂದಲೂ ಬೆಂಗಳೂರು ನಗರದ ರಾಜಾಜಿನಗರ, ಮಲ್ಲೇಶ್ವರಂ, ಪೀಣ್ಯಾ, ವಿಧಾನಸೌಧ,
Read More...

ಬಿಹಾರಿ ಕಾರ್ಮಿಕನಿಂದ 9 ಮಂದಿಗೆ ಸೋಂಕು : 1 ಆಟೋ, 4 ಆಸ್ಪತ್ರೆ, 300 ಮನೆಗಳಿಗೆ ಆತಂಕ !

ಬೆಂಗಳೂರು : ಬಿಹಾರ ಮೂಲದ ಕೂಲಿ ಕಾರ್ಮಿಕ ಇದೀಗ ಬೆಂಗಳೂರಲ್ಲಿ ಬಾರೀ ಆತಂಕವನ್ನೇ ತಂದೊಡ್ಡಿದ್ದಾನೆ. ಬಿಹಾರಿ ಕಾರ್ಮಿಕನ ಸಂಪರ್ಕದಲ್ಲಿದ್ದ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 180 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ 4 ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ಸಿಬ್ಬಂಧಿಗಳಿಗೂ
Read More...

ನಿಲ್ಲದ ಕೊರೊನಾ ಅಬ್ಬರ : ರಾಜ್ಯದಲ್ಲಿಂದು 7 ಪ್ರಕರಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಲೇ ಇದೆ. ಇಂದು ರಾಜ್ಯದಲ್ಲಿ 7 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು, ಒಂದು ಒಂದೇ ದಿನ
Read More...

ಸೆಂಟ್ರಲ್ ಜೈಲಿನಲ್ಲಿ ಕೊರೊನಾ ಸೋಂಕು ಪತ್ತೆ ! ಖೈದಿಗಳ ಸಾವಿನ ಶಂಕೆ..?

ಬೆಂಗಳೂರು : ಕೊರೊನಾ ಮಹಾಮಾರಿ ಎಲ್ಲೆಡೆ ಆತಂಕವನ್ನೂ ಮೂಡಿಸಿದೆ. ಇದೀಗ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಖೈದಿಗಳಿಗೂ ಕೊರೊನಾ ವ್ಯಾಪಿಸಿರೋ ಆತಂಕ ಎದುರಾಗಿದೆ. ಅಲ್ಲದೇ ಇಬ್ಬರು ಖೈದಿಗಳು ಕೊರೊನಾ ಸೋಂಕಿನಿಂದ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಕೊರೊನಾ
Read More...

ಮೇ 3ರ ವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ : ರಾಜ್ಯ ಸರಕಾರದ ಮಹತ್ವದ ನಿರ್ಧಾರ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆದೇಶಿಸಿರೋ ಲಾಕ್ ಡೌನ್ ಆದೇಶವನ್ನು ರಾಜ್ಯದಲ್ಲಿಯೂ ಮೇ 3ರ ವರೆಗೆ ಮುಂದುವರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಕೇರಳ, ಮಧ್ಯಪ್ರದೇಶ ಮಾದರಿಯಲ್ಲಿ ಕ್ರಮಕೈಗೊಳ್ಳಲು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ
Read More...

ಪೊಲೀಸರಿಗೆ ಪುಲ್ ಪವರ್ ಕೊಟ್ಟ ಸಿಎಂ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಬೆಂಗಳೂರು : ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿಯ ಮೇಲೆ ಸ್ಥಳೀಯರು ನಡೆಸಿದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಗಲಭೆಯ ಹಿಂದೆ ಯಾರದ್ದೇ ಕೈವಾಡವಿದ್ದರು, ಎಷ್ಟೇ ದೊಡ್ಡ ವ್ಯಕ್ತಿಯಾದರೂ
Read More...

ಪಾದರಾಯನಪುರದಲ್ಲಿ ಪುಂಡಾಟ: ಆರೋಗ್ಯ, ಕಾರ್ಯಕರ್ತರು, ಪೊಲೀಸರ ಮೇಲೆ ಅಟ್ಯಾಕ್ !

ಬೆಂಗಳೂರು : ಪಾದರಾಯನಪುರದಲ್ಲಿ ಪುಂಡರ ಅಟ್ಟಹಾಸ ಮೇರೆ ಮೀರಿದೆ. ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡೋದಕ್ಕೆ ತೆರಳಿದ್ದ ಕೊರೊನಾ ವಾರಿಯರ್ಸ್ ಮೇಲೆಯೇ ಪುಂಡರು ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಯ ಬೆನ್ನಲ್ಲೇ ಪಾದರಾಯನಪುರ ವಾರ್ಡಿನಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Read More...

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರಕಾರ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ರಾಜ್ಯದಲ್ಲಿ ಏಪ್ರಿಲ್ 20 ರಿಂದ ಲಾಕ್‌ಡೌನ್ ನಿಯಮಗಳಲ್ಲಿ ಕೆಲವು ಸಡಿಲಗೊಳಿಸಲಾಗಿದೆ. ಆದರೆ ಮದ್ಯ ಮಾರಾಟ ಮಳಿಗೆಗಳು ಓಪನ್ ಆಗುತ್ತೆ ಅಂತಾ ನಿರೀಕ್ಷೆಯಲ್ಲಿದ್ದ ಮದ್ಯಪ್ರಿಯರಿಗೆ ರಾಜ್ಯ ಸರಕಾರ ಶಾಕ್ ಕೊಟ್ಟಿದೆ. ಮದ್ಯಪಾನ ಆರೋಗ್ಯಕ್ಕೆ
Read More...