Browsing Tag

Bantwala police station

Mangalore : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ : ಮೂವರ ಬಂಧನ

ಮಂಗಳೂರು : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಟೋ ಚಾಲಕ ರಿಜ್ವಾನ್, ಮಹಮದ್ದ ಖಾಸೀಮ್ ಹಾಗೂ ಅಜ್ಮಲ್ ಹುಸೇನ್ ಎಂದು
Read More...