Browsing Tag

bantwala

ಕೊರೊನಾ ಹೆಮ್ಮಾರಿಗೆ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಬಲಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 49 ವರ್ಷದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಡೆಡ್ಲಿ ಹೆಮ್ಮಾರಿ ನಿತ್ಯವೂ ಬಲಿ ಪಡೆಯುತ್ತಿರುವುದು ಕರಾವಳಿಗರನ್ನು ಆತಂಕಕ್ಕೀಡು ಮಾಡಿದೆ.
Read More...

ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆ

ಬಂಟ್ವಾಳ :ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆಗೆ ಶರಣಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ. ನೀಲಯ್ಯ ಶೆಟ್ಟಿಗಾರ್ (42 ವರ್ಷ) ಹಾಗೂ ಕೇಸರಿ (39 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇಬ್ಬರೂ ಹಲವು
Read More...

ಕರ್ನಾಟಕದ ಪಾಲಿಗೆ ಕರಾಳ ಶನಿವಾರ : ಒಂದೇ ದಿನ 36 ಮಂದಿಗೆ ಕೊರೊನಾ, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ

ಬೆಂಗಳೂರು : ನಿಜಕ್ಕೂ ಕರ್ನಾಟಕದ ಪಾಲಿಗೆ ಇಂದು ಕರಾಳ ಶನಿವಾರ. ಒಂದು ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 36 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಸೋಂಕು : ಕೊರೊನಾ ಹಾಟ್ ಸ್ಪಾಟ್ ಆಯ್ತು ಬಂಟ್ವಾಳ

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ನಿನ್ನೆಯಷ್ಟೇ ವೃದ್ದ ಮಹಿಳೆಯೋರ್ವರು ಕೊರೊನಾಕ್ಕೆ ಬಲಿಯಾಗುತ್ತಲೇ ಇಂದು ಬಂಟ್ವಾಳ ಹಾಗೂ ಬೋಳೂರಿನ ಇಬ್ಬರು ವೃದ್ದರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ
Read More...

ದಕ್ಷಿಣ ಕನ್ನಡ ಮತ್ತೊಂದು ಕೊರೊನಾ ಪಾಸಿಟಿವ್ : ಬಂಟ್ವಾಳದಲ್ಲಿ ವೃದ್ದೆಗೆ ಕೊರೊನಾ ಸೋಂಕು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಕೊರೊನಾ ಪ್ರಕರಣ ದಾಖಲಾಗಿದೆ. ಭಾನುವಾರವಷ್ಟೇ ಕೊರೊನಾಕ್ಕೆ ಬಲಿಯಾಗಿದ್ದ ಮಹಿಳೆಯ ಸಂಪರ್ಕದಲ್ಲಿದ್ದ 67 ವರ್ಷದ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ
Read More...