Browsing Tag

Basavaraj Guruji

ನಿತ್ಯಭವಿಷ್ಯ : (19-03-2021 ರ ಶುಕ್ರವಾರ) ಈ ರಾಶಿಯವರು ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ

ಮೇಷರಾಶಿಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು.ಅದೃಷ್ಟ ಸಂಖ್ಯೆ : 4 ವೃಷಭರಾಶಿಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ
Read More...

ನಿತ್ಯಭವಿಷ್ಯ : (17-03-2021 ರ ಬುಧವಾರ ) ಅತಿಯಾದ ಮಾತು ಅಪಾಯಕ್ಕೆ ಕಾರಣ

ಮೇಷರಾಶಿಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.ಅದೃಷ್ಟ ಸಂಖ್ಯೆ : 8 ವೃಷಭರಾಶಿಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ
Read More...

ನಿತ್ಯ ಭವಿಷ್ಯ :(16-03-2021 ರ ಮಂಗಳವಾರ) ಈ ರಾಶಿಯವರಿಗೆ ಕಂಟಕದಿಂದ ಪಾರಾಗುವ ಯೋಗವಿದೆ.

ಮೇಷರಾಶಿಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.ಅದೃಷ್ಟ ಸಂಖ್ಯೆ : 6 ವೃಷಭರಾಶಿಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.
Read More...

ನಿತ್ಯಭವಿಷ್ಯ (15-03-2021 ಸೋಮವಾರ) ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು

ಮೇಷರಾಶಿಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.ಅದೃಷ್ಟ ಸಂಖ್ಯೆ : 8 ವೃಷಭರಾಶಿದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ
Read More...