Browsing Tag

Basavraj guruji

ನಿತ್ಯಭವಿಷ್ಯ : ಈ ರಾಶಿಯವರ ಆರ್ಥಿಕ ಸಂಕಷ್ಟಗಳು ದೂರವಾಗಲಿದೆ. ಹೇಗೆ ನಿಮ್ಮ ಇಂದಿನ ಜಾತಕ ಫಲ

ಮೇಷರಾಶಿಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.ಅದೃಷ್ಟ ಸಂಖ್ಯೆ : 7 ವೃಷಭರಾಶಿಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯ ದಿಂದ ಅಸಾಧ್ಯವಾದ ಕಾರ್ಯವನ್ನೂ
Read More...

ನಿತ್ಯಭವಿಷ್ಯ : ಈ ರಾಶಿಯವರಿಗಿಂದು ಅದೃಷ್ಟವೋ ಅದೃಷ್ಟ

ಮೇಷರಾಶಿಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.ಅದೃಷ್ಟ ಸಂಖ್ಯೆ : 6 ವೃಷಭರಾಶಿಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು
Read More...

ನಿತ್ಯ‌ಭವಿಷ್ಯ : (22-03-2021 ರ ಸೋಮವಾರ) ಈ‌‌‌ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರವಿರಲಿ

ಮೇಷರಾಶಿಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.ಅದೃಷ್ಟರಾಶಿ :  3 ವೃಷಭರಾಶಿಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ
Read More...

ನಿತ್ಯಭವಿಷ್ಯ : (18-03-2021ರ ಗುರುವಾರ) ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ವಂಚನೆ ಸಾಧ್ಯತೆ

ಮೇಷರಾಶಿಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವುದು. ಆರ್ಥಿಕ ಸಂಕಷ್ಟಗಳು ಎದುರಾಗುವುದು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.ಅದೃಷ್ಟ ಸಂಖ್ಯೆ : 6 ವೃಷಭರಾಶಿಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ,ನೆಮ್ಮದಿಯುಕ್ತ ಜೀವನ
Read More...