Browsing Tag

Bbmp election

ಬಿಬಿಎಂಪಿ ಚುನಾವಣೆಗೆ ಮತ್ತೆ ವಿಘ್ನ…! ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ…!!

ಬೆಂಗಳೂರು: ಸಿಲಿಕಾನ್ ಸಿಟಿಯ ಆಡಳಿತದ ಚುಕ್ಕಾಣಿ ಹಿಡಿಯುವ ಹಾಗೂ ಕಾರ್ಪೊರೇಟರ್ ಗಳಾಗುವ ಕನಸಿನಲ್ಲಿರೋರಿಗೆ ಸುಪ್ರೀಂ ಕೋರ್ಟ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದು, ಬಿಬಿಎಂಪಿ ಚುನಾವಣೆಗೆ ಮತ್ತೆ ವಿಘ್ನ ಎದುರಾಗಿದೆ. (adsbygoogle = window.adsbygoogle || ).push({});
Read More...

ಬಿಬಿಎಂಪಿ ಚುನಾವಣೆ : ಹೈಕೋರ್ಟ್ ಮಹತ್ವದ ಆದೇಶ..!

ಬೆಂಗಳೂರು : ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 10 ವಾರಗಳ ಒಳಗಾಗಿ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. (adsbygoogle = window.adsbygoogle || ).push({}); ಬಿಬಿಎಂಪಿಗೆ ಶೀಘ್ರ ಚುನಾವಣೆ
Read More...

ಹೈಕೋರ್ಟ್ ಅಂಗಳದಲ್ಲಿ ಬಿಬಿಎಂಪಿ ಚುನಾವಣಾ ಭವಿಷ್ಯ…! ಇಂದು ಹೊರಬೀಳಲಿದೆ ಮಹತ್ವದ ತೀರ್ಪು!

ಬೆಂಗಳೂರು: ಬಿಬಿಎಂಪಿ ಚುನಾವಣೆ ವಿವಾದ ಕೊನೆಗೂ ಹೈಕೋರ್ಟ್ ಅಂಗಳ ತಲುಪಿದ್ದು, ವಿಚಾರಣೆ ಬಳಿಕ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಒಂದೊಮ್ಮೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದಲ್ಲಿ ಸರ್ಕಾರಕ್ಕೆ ಹಿನ್ನಡೆಯಾದಂತಾಗಲಿದೆ. ಕೊರೋನಾ ಕಾರಣ
Read More...