Browsing Tag

BCCI PRESIDENT

Sourav Ganguly Admitted : ಬೆಂಗಳೂರಿನಲ್ಲಿ ಬಿಸಿಸಿಐ ಅಧ್ಯಕ್ಷರಿಗೆ ಚಿಕಿತ್ಸೆ: ಆಸ್ಪತ್ರೆಗೆ ದಾಖಲಾದ ಸೌರವ್ ಗಂಗೂಲಿ

ಐಟಿ ಸಿಟಿಯಾಗಿದ್ದ ಬೆಂಗಳೂರು ಈಗ ವೈದ್ಯಕೀಯ ಚಿಕಿತ್ಸೆಗೂ ಫೇಮಸ್ ಆಗ್ತಿದ್ದು ಹೃದಯ ಸಂಬಂಧಿ ಚಿಕಿತ್ಸೆಗೆ ಹೆಸರು ಗಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly Admitted) ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ.
Read More...

KL Rahul as captain : ದಕ್ಷಿಣ ಆಫ್ರಿಕಾ ಸರಣಿಗೆ ಕೆ.ಎಲ್.‌ ರಾಹುಲ್‌ ನಾಯಕ, ರಾಹುಲ್‌ ನಾಯಕತ್ವದಲ್ಲಿ ಆಡಲಿದ್ದಾರೆ…

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಸರಣಿಗೆ ಬಿಸಿಸಿಐ ಕೊನೆಗೂ ತಂಡವನ್ನು ಪ್ರಕಟಿಸಿದೆ. ಹೊಸದಾಗಿ ಭಾರತ ಏಕದಿನ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡಿಲ್ಲ, ಹೀಗಾಗಿ ಟೀಂ ಇಂಡಿಯಾದ ಏಕದಿನ ತಂಡದ ನಾಯಕತ್ವವನ್ನು ಕನ್ನಡಿಗ ಕೆ.ಎಲ್.ರಾಹುಲ್‌ (KL
Read More...

ICC – Ganguly : ಅನಿಲ್ ಕುಂಬ್ಳೆ ಬದಲಿಗೆ ಐಸಿಸಿ ಕ್ರಿಕೆಟ್ ಸಮಿತಿಯ ಅಧ್ಯಕ್ಷರಾಗಿ ಸೌರವ್ ಗಂಗೂಲಿ ನೇಮಕ

ಮುಂಬೈ : ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಭಾರತ ತಂಡ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರ ಬೆನ್ನಲ್ಲೇ ಇದೀಗ ಗಂಗೂಲಿ ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷ
Read More...

WTC Final : ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಭಾರತ ತಂಡ ಪ್ರಕಟ : ರಾಹುಲ್, ಮಾಯಂಕ್ ಗೆ ಇಲ್ಲ ಅವಕಾಶ

ಮುಂಬೈ : ನ್ಯೂಜಿಲೆಂಡ್ ತಂಡ ವಿರುದ್ದ ಸೌತಾಂಪ್ಟನ್‌ನಲ್ಲಿ ಜೂನ್ 18 ರಿಂದ ಆರಂಭಗೊಳ್ಳಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯಕ್ಕಾಗಿ ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ) 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಭಾರತ ತಂಡ ವಿಶ್ವ ಟೆಸ್ಟ್
Read More...

ಐಪಿಎಲ್ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಅವರು ಭಾರತದಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಸಾಧ್ಯವಿಲ್ಲ ಎನ್ನುವ ಮೂಲಕ ಶಾಕ್ ಕೊಟ್ಟಿದ್ದಾರೆ.
Read More...