Browsing Tag

bcci

Sanju Samson missed opportunity: ಸಂಜು ಸ್ಯಾಮ್ಸನ್‌ಗೆ ಮತ್ತೆ ಕೈ ತಪ್ಪಿದ ಅವಕಾಶ; ಬಿಸಿಸಿಐ ವಿರುದ್ಧ ಫ್ಯಾನ್ಸ್…

ನೇಪಿಯರ್: (Sanju Samson missed opportunity) ಪ್ರವಾಸಿ ಭಾರತ ಮತ್ತು ಆತಿಥೇಯ ನ್ಯೂಜಿಲೆಂಡ್ ನಡುವಿನ 3ನೇ ಟಿ20 (India Vs New Zeeland T20) ಪಂದ್ಯ ನೇಪಿಯರ್’ನ ಮೆಕ್’ಲೀನ್ ಪಾರ್ಕ್ ಮೈದಾನದಲ್ಲಿ ಆರಂಭಗೊಂಡಿತ್ತು, ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
Read More...

Virak Kohli birthday : ಕಿಂಗ್ ಕೊಹ್ಲಿಗೆ 34ನೇ ಜನ್ಮದಿನ ಸಂಭ್ರಮ, ವಿರಾಟ ಹುಟ್ಟುಹಬ್ಬಕ್ಕೆ ಕ್ರಿಕೆಟ್ ಜಗತ್ತು…

ಬೆಂಗಳೂರು : (Virak Kohli birthday)ಇಂದು ಕ್ರಿಕೆಟ್ ಜಗತ್ತಿನ ರನ್ ಮಷಿನ್ ವಿರಾಟ್ ಕೊಹ್ಲಿಯವರ ಜನ್ಮದಿನ. ಕಿಂಗ್ ಕೊಹ್ಲಿ 34ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ವಿರಾಟ್ ಕೊಹ್ಲಿ(Virak Kohli birthday)ಯವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
Read More...

BCCI offers equal pay:ಟೀಂ ಇಂಡಿಯಾ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ : ಬಿಸಿಸಿಐ ಐತಿಹಾಸಿಕ ಘೋಷಣೆ

BCCI offers equal pay : ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿ ಇನ್ಮುಂದೆ ಎಲ್ಲಾ ಪುರುಷ ಹಾಗೂ ಮಹಿಳಾ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಮಾನ ವೇತನ ನೀಡುತ್ತೇವೆ ಎಂದು ಘೋಷಿಸಿದೆ. ಮಹಿಳಾ ಹಾಗೂ ಪುರುಷ ಕ್ರಿಕೆಟಿಗರ ನಡುವಿನ ತಾರತಮ್ಯವನ್ನು ತೆಗೆದು ಹಾಕುವ ಸಲುವಾಗಿ ಈ ಕ್ರಮವನ್ನು
Read More...

BCCI vs PCB: “ನೀವು ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ವಿಶ್ವಕಪ್ ಆಡಲು ಭಾರತಕ್ಕೆ ಬರಲ್ಲ” ಬಿಸಿಸಿಐಗೆ…

ಮುಂಬೈ: BCCI vs PCB: ಏಷ್ಯಾ ಕಪ್ ಆಯೋಜನೆಯ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಧ್ಯೆ ಜಟಾಪಟಿ ಶುರುವಾಗಿದೆ. ಮುಂದಿನ ವರ್ಷದ ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಬೇಕಿದ್ದು, ಭಾರತ ಯಾವ ಕಾರಣಕ್ಕೂ ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ
Read More...

Ganguly to contest CAB president post: ಬಿಸಿಸಿಐನಿಂದ ಔಟ್, ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ…

ಕೋಲ್ಕತಾ: ಬಿಸಿಸಿಐನಿಂದ ಹೊರ ಬಿದ್ದಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly CAB president ) ಮುಂಬರುವ ಬಂಗಾಳ ಕ್ರಿಕೆಟ್ ಸಂಸ್ಥೆಯ (Cricket Association of Bengal – CAB) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. "CAB ಚುನಾವಣೆಯಲ್ಲಿ ನಾನು
Read More...

BCCI may lose 955 crore: ಬಿಸಿಸಿಐಗೆ ಬಿಗ್ ಶಾಕ್ ಕೊಟ್ಟ ಮೋದಿ ಸರ್ಕಾರ, ವಿಶ್ವಕಪ್ ಆಯೋಜನೆಗೆ 955 ಕೋಟಿ ಟ್ಯಾಕ್ಸ್

ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್'ಗೆ (ICC Cricket World Cup 2023) ಭಾರತ ಆತಿಥ್ಯ ವಹಿಸಲಿದ್ದು, ಈಗಾಗಲೇ ತೆರೆಮರೆಯ ಸಿದ್ಧತೆಗಳು ಆರಂಭವಾಗಿವೆ. ಆದರೆ 2011ರ ನಂತರ ಭಾರತದಲ್ಲಿ ವಿಶ್ವಕಪ್ ಆಯೋಜಿಸುವ ಸಂಭ್ರಮದಲ್ಲಿರುವ ಬಿಸಿಸಿಐಗೆ (BCCI) ಕೇಂದ್ರ ಸರ್ಕಾರ ದೊಡ್ಡ ಶಾಕ್
Read More...

Shami replaces Bumrah: ಟಿ20 ವಿಶ್ವಕಪ್: ಬುಮ್ರಾ ಬದಲು ಶಮಿ ಆಯ್ಕೆ, ಬಿಸಿಸಿಐ ಅಧಿಕೃತ ಘೋಷಣೆ

ಬೆಂಗಳೂರು: Mohammed Shami WC Squad : ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (ICC T20 World Cup) ಸಜ್ಜಾಗುತ್ತಿರುವ ಭಾರತ ತಂಡದಲ್ಲಿ ವೇಗಿ ಜಸ್’ಪ್ರೀತ್ ಬುಮ್ರಾ (Jasprit Bumrah) ಅವರ ಸ್ಥಾನವನ್ನು ಮತ್ತೊಬ್ಬ ಅನುಭವಿ ವೇಗಿ ಮೊಹಮ್ಮದ್ ಶಮಿ (Mohammed Shami) ತುಂಬಲಿದ್ದಾರೆ.
Read More...

Sourav Ganguly snubs by BCCI : ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಲು ಬಯಸಿದ್ದ ಗಂಗೂಲಿಗೆ “ಶಾ”…

ಮುಂಬೈ: (Sourav Ganguly snubs by BCCI)ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ- ಬಿಸಿಸಿಐಗೆ (BCCI) ಹೊಸ ಅಧ್ಯಕ್ಷರು ಬರುವುದು ಖಚಿತವಾಗಿದೆ. ಬಿಸಿಸಿಐನ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿಯವರ (Sourav ganguly) ಅಧಿಕಾರಾವಧಿ ಮುಕ್ತಾಯವಾಗಿರುವ ಕಾರಣ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ
Read More...

Prithvi Shaw: “ಭಾರತ ತಂಡದಲ್ಲಿ ಸ್ಥಾನ ಪಡೆಯಲು ಇನ್ನೇನು ಮಾಡ್ಬೇಕು ಹೇಳಿ..” ಬಿಸಿಸಿಐ ವಿರುದ್ಧ…

ಬೆಂಗಳೂರು:Prithvi Shaw anger against BCCI: ಟೀಮ್ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡಿರುವ ಮುಂಬೈನ ಯುವ ಆರಂಭಿಕ ಬ್ಯಾಟ್ಸ್'ಮನ್ ಪೃಥ್ವಿ ಶಾ, ಮತ್ತೆ ತಂಡಕ್ಕೆ ಕಂಬ್ಯಾಕ್ ಮಾಡಲು ಶತ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ 2018ರ ಐಸಿಸಿ ಅಂಡರ್-19 ವಿಶ್ವಕಪ್ ವಿಜೇತ ಭಾರತ ತಂಡದ (Indian
Read More...

BCCI Election : ಅಕ್ಟೋಬರ್ 18ಕ್ಕೆ ಬಿಸಿಸಿಐ ಚುನಾವಣೆ; ಅಮಿತ್ ಶಾ ಮಗ ಅಧ್ಯಕ್ಷರಾದ್ರೆ ದಾದಾ ಕಥೆಯೇನು ?

ಮುಂಬೈ: ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಖ್ಯಾತಿಯ ಬಿಸಿಸಿಐ (Board of Control for Cricket in India - BCCI Election) ಚುನಾವಣೆ ಅಕ್ಟೋಬರ್ 18ಕ್ಕೆ ನಡೆಯಲಿದೆ. ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ (Jay Shah) ಬಿಸಿಸಿಐನ ನೂತನ ಅಧ್ಯಕ್ಷರಾಗುವ ಸಾಧ್ಯತೆಯಿದೆ.
Read More...