Browsing Tag

Belagavi protest

ಡಿಕೆಶಿ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆದು ಧಿಕ್ಕಾರ ಕೂಗಿದ ಜಾರಕಿಹೊಳಿ ಬೆಂಬಲಿಗರು

ಬೆಳಗಾವಿ : ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬೆಳಗಾವಿ ಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಗೆ ಪ್ರತಿಭಟನೆಯ ಬಿಸಿತಟ್ಟಿದ್ದು, ಕಾರಿನ ಮೇಲೆ ಚಪ್ಪಲಿ ಹಾಗೂ ಕಲ್ಲನ್ನು
Read More...