Browsing Tag

belagavi

Belagavi Accident-6 died: ಪಾದಯಾತ್ರೆಗಳ ಪಾಲಿಗೆ ಯಮನಂತೆ ಬಂದ ಬೊಲೆರೊ : ಯಲ್ಲಮ್ಮನ ದರ್ಶನಕ್ಕೆ ಹೊರಟಿದ್ದ 6 ಮಂದಿ…

ಬೆಳಗಾವಿ: (Belagavi Accident-6 died) ಯಲ್ಲಮ್ಮನ ದರ್ಶನಕ್ಕೆ ಹೊರಟಿದ್ದ ಸಂದರ್ಭದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ರಸ್ತೆ ಪಕ್ಕದಲ್ಲಿದ್ದ ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಚುಂಚನೂರ
Read More...

Sachin Tendulkar tastes tea road side : ಬೆಳಗಾವಿ-ಗೋವಾ ಹೈವೇನಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಟೀ ಕುಡಿದ…

ಬೆಳಗಾವಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar Belagavi) ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅವರನ್ನು ಕ್ರಿಕೆಟ್ ದೇವರು ಎಂದೇ ಕರೀತಾರೆ. ಕ್ರಿಕೆಟ್ ದೇವರನ್ನು ಕಣ್ಣಾರೆ ನೋಡುವುದು ಅದೆಷ್ಟೋ ಅಭಿಮಾನಿಗಳ ಕನಸು. ಅಂತಹ ಕ್ರಿಕೆಟ್ ದೇವರೇ ಇದ್ದಕ್ಕಿದ್ದಂತೆ
Read More...

ಗಣೇಶ ವಿಸರ್ಜನೆಯ ವೇಳೆ ವಿದ್ಯಾರ್ಥಿಯ ಬರ್ಬರ ಕೊಲೆ : 4 ವಿದ್ಯಾರ್ಥಿಗಳು ಅರೆಸ್ಟ್‌

ಬೆಳಗಾವಿ : (College Student Murderd) ಗಣೇಶಮೂರ್ತಿ ವಿಸರ್ಜನೆಯ ಮೆರವಣಿಗೆ (Ganeshothsava Procession) ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ವಿದ್ಯಾರ್ಥಿ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಜಿಲ್ಲೆಯ ಯರಹಟ್ಟಿ (Belagavi Yaragatti)ತಾಲೂಕಿನ ಮುಗಳಿಹಾಳ
Read More...

Cruiser Accident 7 dies : ಕ್ರೂಸರ್ ಪಲ್ಟಿ 7 ಜನರು ಸ್ಥಳದಲ್ಲೇ ದುರ್ಮರಣ‌, ಮೂವರ ಸ್ಥಿತಿ ಚಿಂತಾಜನಕ

ಬೆಳಗಾವಿ : ಚಾಲಕನಿಗೆ ನಿಯಂತ್ರಣ ತಪ್ಪಿ ಕ್ರೂಸರ್‌ (Cruiser Accident 7 dies) ನಾಲಾಗೆ ಉರುಳಿ ಏಳು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಣಬರಗಿ ಸಮೀಪದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಗೋಕಾಕ್‌ ಮೂಲದವರು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು,
Read More...

belagavi : ಮತ್ತೆ ಎಂಇಎಸ್​ ಗೂಂಡಾಗಳ ಪುಂಡಾಟ: ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ

ಬೆಳಗಾವಿ : belagavi : ಎಂಇಎಸ್​ ಗೂಂಡಾಗಳ ಪುಂಡಾಟಕ್ಕೆ ಕೊನೆ ಇಲ್ಲ ಎಂಬಂತಾಗಿದೆ. ಕರ್ನಾಟಕದಲ್ಲಿದ್ದುಕೊಂಡೇ ಪದೇ ಪದೇ ಕನ್ನಡದ ವಿಚಾರವಾಗಿ ಕಿರಿಕ್​ ತೆಗೆಯುವುದು ಇವರ ಖಯಾಲಿಯಾಗಿದೆ. ಈ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡನ್ನು ಹಾಕಿದ್ದಾರೆ ಎಂಬ
Read More...

Viral Video : ಕಾಲೇಜಿನಲ್ಲಿ ಅಸಭ್ಯ ವರ್ತನೆ : ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕಿಯರು

ಬೆಳಗಾವಿ : ಕಾಲೇಜಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕ ಓರ್ವನಿಗೆ ಉಪನ್ಯಾಸಕಿಯರೇ ಹಿಗ್ಗಾಮುಗ್ಗ ಥಳಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸರಕಾರಿ ಸರ್ದಾರ್‌ ಪಿಯು ಕಾಲೇಜಿನಲ್ಲಿ ನಡೆದಿದೆ. ಉಪನ್ಯಾಸಕನಿಗೆ ಥಳಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral
Read More...

144 section in belagavi : ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ, ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ : ಮಹಾರಾಷ್ಟ್ರದಲ್ಲಿ ಕರ್ನಾಟಕ ಧ್ವಜವನ್ನು ಸುಟ್ಟು ವಿಕೃತಿ ಮೆರೆದಿದ್ದ ಕಿಡಿಕೇಡಿಗಳು ಬೆಳಗಾವಿಯಲ್ಲಿ (belagavi) ತಡರಾತ್ರಿ ಗಲಾಟೆ ನಡೆಸಿದ್ದಾರೆ. ರಾಯಣ್ಣನ ಪ್ರತಿಮೆಗೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಸೆಕ್ಷನ್​ 144
Read More...

Rain 7 Death : ಮಳೆಗೆ ಮನೆ ಕುಸಿತ : 7 ಮಂದಿ ದುರ್ಮರಣ

ಬೆಳಗಾವಿ : ಭಾರೀ ಮಳೆಯಿಂದಾಗಿ ಮನೆ ಕುಸಿತವಾಗಿ ಒಂದೇ ಕುಟುಂಬದ 6 ಮಂದಿ ಸೇರಿದಂತೆ ಒಟ್ಟು 7 ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 3 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕಲಗಿ ನಿವಾಸಿಗಳಾದ
Read More...

Crime News : 4 ತಿಂಗಳ ಗರ್ಭಿಣಿ ಆತ್ಮಹತ್ಯೆ : ಪತಿಯ ಅಸಲಿಮುಖ ಬಯಲು

ಬೆಳಗಾವಿ : ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್‌ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ. ಬೆಳಗಾವಿ
Read More...

ಕಾರು – ಬೈಕ್‌ ಭೀಕರ ಅಪಘಾತ : ಮೂವರು ಸ್ಥಳದಲ್ಲಿಯೇ ಸಾವು

ಬೆಳಗಾವಿ : ಕಾರು ಹಾಗೂ ಬೈಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಸಂಗನಕೇರಿ ಯಲ್ಲಿ ನಡೆದಿದೆ. ಗೋಪಾಲ ಮುತ್ನಾಳ ( 36ವರ್ಷ), ರಾಮಣ್ಣ ಮಗ್ಗೆಪ್ಪಗೋಳ ( 44 ವರ್ಷ), ನೀಲವ್ವ ತಳವಾರ (40 ವರ್ಷ) ಮೃತಪಟ್ಟ
Read More...