Browsing Tag

bellary

ಶಿವಮೊಗ್ಗ ಶಿಲ್ಪಿ ಕೈಯಲ್ಲಿ ಅರಳಿದ ಅಪ್ಪು ಪ್ರತಿಮೆ : ಗಣಿನಾಡಿನಲ್ಲಿ ಲೋಕಾರ್ಪಣೆ

ದೊಡ್ಮನೆ ಕುಡಿ ನಟ ಪುನೀತ್‌ ರಾಜ್‌ಕುಮಾರ್‌ ನಮ್ಮನ್ನೆಲ್ಲ ಅಗಲಿ ವರ್ಷ ಕಳೆದರೂ ಅವರ ನೆನಪು ಮಾತ್ರ ಅಭಿಮಾನಿಗಳ ಮನಸ್ಸಿನಲ್ಲಿ ಇನ್ನೂ ಕಡಿಮೆ ಆಗಿಲ್ಲ. ಇದೀಗ ಮಲೆನಾಡಿನ ಶಿವಮೊಗ್ಗದ ಉತ್ಸಾಹಿ ಯುವಕರ ಗುಂಪುವೊಂದು ರಾಜ್ಯದಲ್ಲೇ ಅತಿದೊಡ್ಡ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ
Read More...

New Cricket Stadiums Karnataka : ಪುತ್ತೂರು, ಬಳ್ಳಾರಿಯಲ್ಲಿ ನಿರ್ಮಾಣವಾಗಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್…

ಬೆಂಗಳೂರು: ಕರ್ನಾಟಕದ ಕ್ರಿಕೆಟ್ ಪ್ರಿಯರಿಗೊಂದು ಶುಭ ಸುದ್ದಿ. ರಾಜ್ಯದ ಎರಡು ಕಡೆ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳು (New Cricket Stadiums Karnataka) ತಲೆ ಎತ್ತಲಿವೆ. ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಸ್ಥಳ ನೀಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (Karnataka
Read More...

Bellary Vims Hospital: ವೆಂಟಿಲೇಟರ್‌ ಸ್ಥಗಿತ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯಲ್ಲಿ 3 ರೋಗಿಗಳ ಸಾವು

ಬಳ್ಳಾರಿ : (Bellary Vims Hospital)ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ವೆಂಟಿಲೇಟರ್‌ ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ವಿರುದ್ದ ಇದೀಗ ಸಾರ್ವಜನಿಕವಾಗಿ ಆಕ್ರೋಶ
Read More...

Praveen Nettaru murder case : ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದಲ್ಲಿ 15ಕ್ಕೂ ಹೆಚ್ಚು ಮಂದಿ ವಶಕ್ಕೆ : ಆರಗ…

ಬೆಂಗಳೂರು : Praveen Nettaru murder case : ಹಿಂದೂ ಕಾರ್ಯಕರ್ತ, ಬಿಜೆಪಿ ಜಿಲ್ಲಾ ಯುವ ಮೋರ್ಛಾ ಸದಸ್ಯ ಪ್ರವೀಣ್​ ನೆಟ್ಟಾರು ಸಾವು ಪ್ರಕರಣ ಹಿಂದೂ ಕಾರ್ಯಕರ್ತರ ಆಕ್ರೋಶವನ್ನು ಹೆಚ್ಚಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತರೇ ಸಿಡಿದೆದ್ದಿದ್ದಾರೆ. ನಮ್ಮದೇ ನಾಡಿನಲ್ಲಿ
Read More...

VIMS Corona explosion : ವಿಮ್ಸ್‌ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಪೋಟ : 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಇದೀಗ ಬಳ್ಳಾರಿಯ ವಿಮ್ಸ್‌ ಕಾಲೇಜಿನ (VIMS Corona explosion) ಸುಮಾರು 21 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ. ಕಾಲೇಜಿನಲ್ಲಿರುವ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು
Read More...

BIG NEWS : ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ : ಬಳ್ಳಾರಿ ವಾಸ್ತವ್ಯಕ್ಕೆ ಅನುಮತಿ ಕೊಟ್ಟ ಸುಪ್ರೀಂ ಕೋರ್ಟ್‌

ನವದೆಹಲಿ : ಗಣಿ ಹಗರಣದಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅನುಮತಿಯನ್ನು ನೀಡಿದ್ದು, ಎಂಟು ವಾರಗಳ ಕಾಲ ಬಳ್ಳಾರಿಯಲ್ಲಿ ಉಳಿದುಕೊಳ್ಳಬಹುದು ಎಂದು ಆದೇಶಿಸಿದೆ. ಈ ಮೂಲಕ ಗಣಿಧಣಿಗೆ ಬಿಗ್‌ ರಿಲೀಪ್‌ ಸಿಕ್ಕಂತಾಗಿದೆ. ಮಾಜಿ ಸಚಿವ ಜನಾರ್ದನ
Read More...

ಲಾರಿ -ಬೊಲೆರೋ ಢಿಕ್ಕಿ : ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿ ನಾಲ್ವರಿಗೆ ಗಾಯ

ಬಳ್ಳಾರಿ : ಲಾರಿ ಹಾಗೂ ಬೊಲೆರೋ ನಡುವೆ ನಡೆದ ಅಪಘಾತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ 50ರ ಟನಲ್ ಬಳಿಯಲ್ಲಿ ನಡೆದಿದೆ. ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಎಂಬವರೇ
Read More...

ಪಾಪ‌ ಪರಿಹಾರಕ್ಕೆ ಡಿಕೆಶಿ ಟೆಂಪಲ್ ರನ್….! ಮೈಲಾರಲಿಂಗನಿಗೆ ಬೆಳ್ಳಿ ಹೆಲಿಕ್ಯಾಪ್ಟರ್ ಹರಕೆ ಸಲ್ಲಿಕೆ…!!

ಬಳ್ಳಾರಿ: ರಾಜಕೀಯ ಮಹತ್ವಾಕಾಂಕ್ಷೆಯಿಂದ ಕೆಪಿಸಿಸಿ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಪಾಪ ಪ್ರಾಯಶ್ಚಿತ್ತ ಪೂಜೆ ಹಾಗೂ ಬೆಳ್ಳಿ ಹೆಲಿಕಾಪ್ಟರ್ ಸಮರ್ಪಣೆ ಮೂಲಕ ಮೈಲಾರಲಿಂಗನಿಗೆ ಶರಣಾಗಿದ್ದಾರೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಪ್ರಸಿದ್ಧ ಕಾರಣಿಕ
Read More...