ಬೆಳ್ತಂಗಡಿ : ಬೆಂಕಿ ಕೆನ್ನಾಲಗೆಗೆ ತುತ್ತಾದ ಸೂಪರ್ ಮಾರ್ಕೆಟ್ : ಲಕ್ಷಾಂತರ ರೂ ನಷ್ಟ
ಬೆಳ್ತಂಗಡಿ : ಬೆಳ್ಳಂಬೆಳಿಗ್ಗೆ ಸೂಪರ್ ಮಾರ್ಕೆಟ್‌ನಲ್ಲಿ (Fire disaster) ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ನಷ್ಟ ಆಗಿದೆ. ಮುಂಡಾಜೆಯಲ್ಲಿ ಸೂಪರ್ ಮಾರ್ಕೆಟ್ ಒಂದರಲ್ಲಿ ಇಂದು ಬೆಳಗ್ಗಿನ ಜಾವ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.!-->…
Read More...
Read More...