Browsing Tag

belthangadi

ಬೆಳ್ತಂಗಡಿ : ಬೆಂಕಿ ಕೆನ್ನಾಲಗೆಗೆ ತುತ್ತಾದ ಸೂಪರ್‌ ಮಾರ್ಕೆಟ್‌ : ಲಕ್ಷಾಂತರ ರೂ ನಷ್ಟ

ಬೆಳ್ತಂಗಡಿ : ಬೆಳ್ಳಂಬೆಳಿಗ್ಗೆ ಸೂಪರ್‌ ಮಾರ್ಕೆಟ್‌ನಲ್ಲಿ (Fire disaster) ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ನಷ್ಟ ಆಗಿದೆ. ಮುಂಡಾಜೆಯಲ್ಲಿ ಸೂಪರ್‌ ಮಾರ್ಕೆಟ್‌ ಒಂದರಲ್ಲಿ ಇಂದು ಬೆಳಗ್ಗಿನ ಜಾವ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
Read More...

Anti Riot Drill: ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿಗಳಿಗೆ ದೊಂಬಿ ನಿಗ್ರಹ ತರಬೇತಿ

ಉಜಿರೆ : (Anti Riot Drill) ದೊಂಬಿ, ಗಲಾಟೆ ನಡೆದಾಗ ಪೊಲೀಸರು ಹೇಗೆ ಕಾರ್ಯನಿರ್ವಹಿಸಬೇಕು. ಇಂತಹ ಸಮಯದಲ್ಲಿ ತಮ್ಮ ರಕ್ಷಣೆ ಹೇಗೆ. ತುರ್ತು ಸಂದರ್ಭಗಳಲ್ಲಿ ಪೊಲೀಸರು ಹೇಗೆಲ್ಲಾ ಪ್ರತಿಕ್ರಿಯಿಸಬೇಕು ಅನ್ನೋ ಕುರಿತು ಪೊಲೀಸ್‌ ಸಿಬ್ಬಂದಿಗಳಿಗೆ ತರಬೇತಿ ನೀಡುವ ಕಾರ್ಯವನ್ನು ದಕ್ಷಿಣ ಕನ್ನಡ
Read More...

Forest fire in Belthangadi: ಬೆಳ್ತಂಗಡಿಯಲ್ಲಿ ಕಾಡ್ಗಿಚ್ಚಿಗೆ ಹೈರಾಣಾದ ಸಿಬ್ಬಂದಿ : ವನ್ಯಜೀವಿಗಳು ಬೆಂಕಿಗಾಹುತಿ

ಬೆಳ್ತಂಗಡಿ: (Forest fire in Belthangadi) ತಾಲೂಕಿನ ಸುತ್ತಮುತ್ತ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಈ ಪ್ರಕರಣ ಜನಸಾಮಾನ್ಯ ಹಾಗೂ ಅರಣ್ಯ ಇಲಾಖೆಯ ನಿದ್ದೆ ಕೆಡಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಪರಿಸರ ನಾಶವಾಗಿದ್ದು ಸಹಸ್ರಾರು ವನ್ಯಜೀವಿಗಳು
Read More...

Sexual assault case: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: 20 ವರ್ಷ ಜೈಲು 50 ಸಾವಿರ ದಂಡ

ಬೆಳ್ತಂಗಡಿ: (Sexual assault case) ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಳಪಲ್ಕೆ ಮಠ ಎಂಬಲ್ಲಿ ಆರೋಪಿ ಕೊಂಬರೋಡಿ ಬಾಬಿ ಎನ್ನುವಾತ ಅಪ್ರಾಪ್ರ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿ ಆದೇಶ
Read More...

Ermayi Falls : ಬೆಳ್ತಂಗಡಿ ಎರ್ಮಾಯಿ ಫಾಲ್ಸ್ ಗೆ ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್‌ (Ermayi Falls) ಸಮೀಪದ ಹೊಳೆ ನೀರಿನಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿಯೊಬ್ಬನ ಸಾವು ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ
Read More...

Pramod Muthalik barred : ಶಾಂತಿ ಕದಡುವ ಆತಂಕ : ಪ್ರಮೋದ್​ ಮುತಾಲಿಕ್​ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ…

ಮಂಗಳೂರು : Pramod Muthalik barred : ಹಿಂದೂ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಬಜರಂಗದಳ ನಾಯಕನ ಕೊಲೆಯು ಹಿಂದೂ ಕಾರ್ಯಕರ್ತರ ರೋಷವನ್ನು ಕುದಿಸುತ್ತಿದೆ . ಹೀಗಾಗಿ ಪ್ರತಿಕಾರದ ಕಿಚ್ಚು ಕರಾವಳಿ ನಾಡನ್ನು
Read More...

Shishileshwara Temple god fish : ಇಲ್ಲಿ ಬಂದರೆ ಚರ್ಮರೋಗ ಮಾಯ : ಮೀನುಗಳ ರೂಪದಲ್ಲಿ ಕಾಯುತ್ತಾನೆ ಶಿವ

Shishileshwara Temple god fish : ಭಕ್ತಿಗೆ ಒಲಿಯದ ಯಾವ ದೇವರಿದ್ದಾನೆ ಹೇಳಿ. ಪ್ರತಿ ದೇವಾಲಯವು ಭಕ್ತಿಯ ಕೊಂಡಿ. ಎಲ್ಲಿ ದೇವರಿಲ್ಲವೋ ಅಲ್ಲಿ ಭಕ್ತನಿಲ್ಲ. ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ದೇವರಿಲ್ಲ ಅನ್ನೋ ಮಾತಿದೆ. ಅದರಂತೆ ಎಲ್ಲಾ ದೇವಾಲಯದ ಹಿಂದೆ ಒಂದು ಭಕ್ತಿಯ ಶ್ರದ್ದೆಯ ಕಥೆ ಇರುತ್ತೆ
Read More...

Student Suicide : ಡೆತ್‌ನೋಟ್‌ ಬರೆದಿಟ್ಟು ಎಂ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯೋರ್ವಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ. ಹುಣ್ಸೆಕಟ್ಟೆಯ ನಿವಾಸಿ ದೀಕ್ಷಾ ( 22 ವರ್ಷ) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
Read More...

ಮನೆ ಬಿಟ್ಟು ಬರಲು ಒಪ್ಪದ ಯುವತಿ : ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಹಿನ್ನಲೆಯಲ್ಲಿ ಭಗ್ನ ಪ್ರೇಮಿಯೊರ್ವ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿ‌ ಪೂಂಜಾಲಕಟ್ಟೆಯ ನಿವಾಸಿ ಶಮೀರ್ (22 ವರ್ಷ)
Read More...

ಕರಾವಳಿಯಲ್ಲಿ ಮಂಗನಕಾಯಿಲೆ ಭೀತಿ : ರಕ್ಷಿತಾರಣ್ಯದಲ್ಲಿ ಪತ್ತೆಯಾಯ್ತು 6 ಮಂಗಗಳ ಮೃತದೇಹ ..!

ಬೆಳ್ತಂಗಡಿ : ಕರಾವಳಿಯಲ್ಲೀಗ ಮಂಗನ ಕಾಯಿಲೆಯ ಆತಂಕ ಸೃಷ್ಟಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ಸಮೀಪದ ರಕ್ಷಿತಾರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ಮಂಗಳೂರು - ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ -73 ರ ಮುಂಡಾಜೆ ಗ್ರಾಮದ ಕಾಯರ್ತೋಡಿ
Read More...