Belthangady crime : ಬೆಳ್ತಂಗಡಿ : ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಅನುಮಾನಾಸ್ಪದವಾಗಿ ಸಾವು
ಬೆಳ್ತಂಗಡಿ : (Belthangady crime) ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಹೊಟ್ಟೆ ನೋವಿನಿಂದ ನರಳಿ ನಂತರ ಇಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಚಿಕಿತ್ಸೆ!-->…
Read More...
Read More...