Browsing Tag

Bengaluru Bulls

Bengaluru Bulls out: ಸೆಮಿಫೈನಲ್’ನಲ್ಲಿ ಸೋಲು ಕಂಡ ಬುಲ್ಸ್, ನಾಳೆ ಜೈಪುರ, ಪಲ್ಟನ್ ಮಧ್ಯೆ ಫೈನಲ್

ಮುಂಬೈ: ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯ ಟೂರ್ನಿಯಲ್ಲಿ (Pro Kabaddi League) ಚಾಂಪಿಯನ್ ಪಟ್ಟಕ್ಕೇರುವ ಬೆಂಗಳೂರು ಬುಲ್ಸ್ ತಂಡದ (Bengaluru Bulls out) ಕನಸು ನುಚ್ಚು ನೂರಾಗಿದೆ. ಮುಂಬೈ ಡೋಮ್, NSCI SVP ಸ್ಟೇಡಿಯಂನಲ್ಲಿ ಗುರುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು
Read More...

Pro Kabaddi play off matches : ಇಂದು ಪ್ಲೇ ಆಫ್ ಕದನ, ಬೆಂಗಳೂರು ಬುಲ್ಸ್‌ಗೆ ದಬಾಂಗ್ ಡೆಲ್ಲಿ ಚಾಲೆಂಜ್

ಮುಂಬೈ: ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯ ಪ್ಲೇ ಆಫ್ ಪಂದ್ಯಗಳು ಇಂದು ಆರಂಭವಾಗಲಿದ್ದು, ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ (Bengaluru Bulls) ಮತ್ತು ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ (Dabang Delhi K.C) ಕೆ.ಸಿ ತಂಡಗಳು (Pro Kabaddi play off
Read More...

Eliminator match : ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ಗೆ ದಬಾಂಗ್ ಡೆಲ್ಲಿ ಎದುರಾಳಿ

ಹೈದರಾಬಾದ್ : 6ನೇ ಆವೃತ್ತಿಯ ಚಾಂಪಿಯನ್ ಬೆಂಗಳೂರು ಬುಲ್ಸ್ ತಂಡ, ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯ (Pro Kabaddi League) ಮೊದಲ ಎಲಿಮಿನೇಟರ್ ಪಂದ್ಯದಲ್ಲಿ (Eliminator match) ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ತಂಡವನ್ನು ಎದುರಿಸಲಿದೆ. ಹೈದರಾಬಾದ್'ನ ಗಚ್ಚಿಬೌಲಿ ಒಳಾಂಗಣ
Read More...

Puneri Paltan vs Bengaluru Bulls : ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದ ಬೆಂಗಳೂರು ಬುಲ್ಸ್

ಹೈದರಾಬಾದ್: (Puneri Paltan vs Bengaluru Bulls) ಸತತ ಗೆಲುವುಗಳ ಬೆನ್ನೇರಿ ಸವಾರಿ ಮಾಡುತ್ತಿದ್ದ ಬೆಂಗಳೂರು ಬಲ್ಸ್ (Bengaluru Bulls) ತಂಡ, ಪ್ರೊ ಕಬಡ್ಡಿ ಲೀಗ್ 9ನೇ (Pro Kabaddi League) ಆವೃತ್ತಿಯ ಟೂರ್ನಿಯ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ. ಕಳೆದ 4
Read More...

Pro Kabaddi League: ಕೆಂಪುಗೂಳಿಗಳನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಜೈಪುರ ಪಿಂಕ್ ಪ್ಯಾಂಥರ್ಸ್

ಹೈದರಾಬಾದ್: ಚೊಚ್ಚಲ ಆವೃತ್ತಿಯ Pro Kabaddi League ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ಪಡೆ (Bengaluru bulls vs Jaipur pink panthers) , ಪ್ರೊ ಕಬಡ್ಡಿ ಲೀಗ 9ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಬೆಂಗಳೂರು ಬುಲ್ಸ್ ತಂಡವನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದೆ. ಹೈದರಾಬಾದ್’ನ
Read More...

Pro Kabaddi 2022 : ಬೆಂಗಳೂರು ಬುಲ್ಸ್ ವಿರುದ್ಧ ಸೇಡು ತೀರಿಸಿಕೊಂಡ ಪುಣೇರಿ ಪಲ್ಟನ್, ರೋಚಕ ಪಂದ್ಯದಲ್ಲಿ ಗೂಳಿಗೆ…

ಹೈದರಾಬಾದ್: Pro Kabaddi 2022 : ರೋಚಕ ಕಾದಾಟಕ್ಕೆ ಸಾಕ್ಷಿಯಾದ ಪಂದ್ಯದಲ್ಲಿ ಪುಣೇರಿ ಪಲ್ಟನ್ (puneri paltan) ವಿರುದ್ಧ ಬೆಂಗಳೂರು ಬುಲ್ಸ್ (bengaluru bulls) 33-35ರ ಅಂತರದಲ್ಲಿ ಸೋಲು ಕಂಡಿದೆ. ಇದರೊಂದಿಗೆ ಈ ಹಿಂದೆ ಬುಲ್ಸ್ ವಿರುದ್ಧ ಅನುಭವಿಸಿದ್ದ ಸೋಲಿಗೆ ಪುಣೇರಿ ಪಲ್ಟನ್ ಪಡೆ
Read More...

Bulls completes 10th win : ಪ್ರೊ ಕಬಡ್ಡಿ ಲೀಗ್’ನಲ್ಲಿ ಕೆಂಪುಗೂಳಿಗಳ ದಶಾಶ್ವಮೇಧ ಕಂಪ್ಲೀಟ್

ಹೈದರಾಬಾದ್ : ಪ್ರೊ ಕಬಡ್ಡಿ ಲೀಗ್ (Pro Kabaddi League) 9ನೇ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿರುವ ಬೆಂಗಳೂರು ಬುಲ್ಸ್ (Bengaluru bulls) ತಂಡ (Bulls completes 10th win) ದಶಾಶ್ವಮೇಧ ಕಂಪ್ಲೀಟ್ ಮಾಡಿದೆ. ಅಂದರೆ ಪ್ರಸಕ್ತ ಟೂರ್ನಿಯಲ್ಲಿ 10 ಗೆಲುವುಗಳನ್ನು ದಾಖಲಿಸಿದ
Read More...

Pro Kabaddi League : ಬುಲ್ಸ್‌ಗೆ ಸ್ಟೀಲರ್ಸ್ ಸವಾಲ್, ಅಗ್ರಸ್ಥಾನದ ಮೇಲೆ ಕೆಂಪುಗೂಳಿಗಳ ಕಣ್ಣು

ಪುಣೆ : (Pro Kabaddi League)ಆರನೇ ಆವೃತ್ತಿಯ ಚಾಂಪಿಯನ್ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್-9 ಟೂರ್ನಿಯ ತನ್ನ 12ನೇ ಲೀಗ್ ಪಂದ್ಯದಲ್ಲಿ ಬುಧವಾರ ಹರ್ಯಾಣ ಸ್ಟೀಲರ್ಸ್ ತಂಡವನ್ನು ಎದುರಿಸಲಿದೆ. ಪುಣೆಯ ಬಾಳೇವಾಡಿಯಲ್ಲಿರುವ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್'ನಲ್ಲಿ
Read More...

Pro Kabaddi League-9 : ಕೆಂಪುಗೂಳಿಗಳ ಗೆಲುವಿನ ಓಟಕ್ಕಿಲ್ಲ ಬ್ರೇಕ್, 5 ಪಂದ್ಯಗಳಿಂದ ಬೆಂಗಳೂರು ಬುಲ್ಸ್ ಅಜೇಯ

ಪುಣೆ: Bengaluru Bulls win: ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯ ಟೂರ್ನಿಯಲ್ಲಿ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ (Bengaluru Bulls) ತಂಡದ ಗೆಲುವಿನ ಓಟ ಮುಂದುವರಿದಿದೆ. ಪುಣೆಯ ಬಾಳೇವಾಡಿಯಲ್ಲಿರುವ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್'ನಲ್ಲಿ ಭಾನುವಾರ ನಡೆದ ತನ್ನ 9ನೇ
Read More...

Pro Kabaddi League: ಕೆಂಪುಗೂಳಿಗಳಿಗೆ ಇಂದು ಡೆಲ್ಲಿ ಚಾಲೆಂಜ್, ಪುಣೆಯಲ್ಲಿ ಹಾಲಿ Vs ಮಾಜಿ ಚಾಂಪಿಯನ್ಸ್ ಕಾಳಗ

ಪುಣೆ: Bengaluru Bulls vs Dabang Delhi : ಪ್ರೊ ಕಬಡ್ಡಿ ಲೀಗ್-9ನೇ ಆವೃತ್ತಿಯ ಲೀಗ್ (Pro Kabaddi League 9th season) ಪಂದ್ಯಗಳು ಬೆಂಗಳೂರಿನಿಂದ ಪುಣೆಗೆ ಕಾಲಿಟ್ಟಿದ್ದು, ಬಾಳೇವಾಡಿಯಲ್ಲಿರುವ ಶಿವಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್'ನಲ್ಲಿ ಶನಿವಾರ ನಡೆಯುವ ಪಂದ್ಯದಲ್ಲಿ ಮಾಜಿ
Read More...