Browsing Tag

bengaluru

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಇಬ್ಬರು ಶಂಕಿತ ಉಗ್ರರ ಬಂಧನ , ಇಲ್ಲಿದೆ ರೋಚಕ ಸ್ಟೋರಿ

Bengaluru Rameshwaram Cafe blast Case  : ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದ ರಾಮೇಶ್ವರಂ ಕಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಇಬ್ಬರು ಶಂಕಿತ ಉಗ್ರರರನ್ನು ಬಂಧಿಸಿದ್ದಾರೆ. ಪಶ್ವಿಮ ಬಂಗಾಲದಲ್ಲಿ ಇಬ್ಬರು ಶಂಕಿತ…
Read More...

ಪಾರಿವಾಳಕ್ಕೆ ಕಾಳು ಹಾಕೋಕೇ ಮುನ್ನ ಎಚ್ಚರ: ನಿಮಗೆ ಬೀಳುತ್ತೆ ಭಾರಿ ದಂಡ

fine for feeding pigeons: ಒಂದೆಡೆ ಬಿರು ಬೇಸಿಗೆ, ಇನ್ನೊಂದೆಡೆ ಕುಡಿಯುವ ನೀರಿಗೆ ತತ್ವಾರ. ಇದೆಲ್ಲದರ ಮಧ್ಯೆ ಚುನಾವಣೆಯ ಬಿಸಿ. ಹೀಗಿರುವಾಗಲೇ ಜನರು ನೆಮ್ಮದಿಯಾಗಿ ಬದುಕೋಕೆ ಅಂತ ಎಸಿ,ಫ್ಯಾನ್.ಕೂಲರ್ ಅಂತ ತಮ್ಮ ಅನುಕೂಲ ತಾವು ಹುಡುಕುತ್ತಿದ್ದಾರೆ. ಆದರೆ ಪ್ರಾಣಿ , ಪಕ್ಷಿಗಳು ಮಾತ್ರ…
Read More...

ಕಾರವಾರ- ಬೆಂಗಳೂರು ರೈಲು ಸಂಚಾರ ಡಿಸೆಂಬರ್ 14 ರಿಂದ ರದ್ದು

Bengaluru-Karwar Express train canceled : ಕರಾವಳಿ ಹಾಗೂ ಸಿಲಿಕಾನ್‌ ಸಿಟಿ ಬೆಂಗಳೂರು ನಡುವೆ ನೇರ ಸಂಪರ್ಕವನ್ನು ಕಾರವಾರ- ಬೆಂಗಳೂರು ರೈಲು ಕಲ್ಪಿಸುತ್ತಿದೆ. ನಿತ್ಯವೂ ಈ ರೈಲಿನ ಮೂಲಕ ಸಾವಿರಾರು ಮಂದಿ ಸಂಚಾರವನ್ನು ನಡೆಸುತ್ತಿದ್ದಾರೆ. ಆದರೆ ಡಿಸೆಂಬರ್‌ 14 ರಿಂದ ಕಾರಾವಾರ -…
Read More...

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಆತಂಕದಲ್ಲಿ ಪೋಷಕರು : ಡಿಸಿಎಂ ನಿವಾಸಕ್ಕೂ ತಟ್ಟಿದ ಬಿಸಿ

Bangalore Bomb Threat : ಮೊನ್ನೆ ಐಟಿ ಕಂಪನಿಗೆ ಉದ್ಯೋಗಾಕಾಂಕ್ಷಿ ಅಭ್ಯರ್ಥಿಯೊಬ್ಬರು ಬಾಂಬ್ ಬೆದರಿಕೆ ಹಾಕಿದ ಘಟನೆ ಮಾಸುವ ಮುನ್ನವೇ ಬೆಂಗಳೂರು ನಗರದ 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಆತಂಕ‌ ಎದುರಾಗಿದೆ. ನಿನ್ನೆ ಕನಕ ಜಯಂತಿ ರಜೆ ಮುಗಿಸಿ ಬಾಗಿಲು ತೆರೆದ ಶಾಲೆಗಳಿಗೆ ಬಾಂಬ್ ಬೆದರಿಕೆ…
Read More...

ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಶಕ್ತಿಯೋಜನೆ (Shakthi yojana) ಆರಂಭಗೊಂಡು ಕೆಲವು ತಿಂಗಳು ಕಳೆದಿದೆ.  ಯೋಜನೆಯ ಎಫೆಕ್ಟ್‌ನಿಂದಾಗಿ ರಾಜ್ಯದಲ್ಲಿನ ಸರಕಾರಿನ ಬಸ್ಸುಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಮಹಿಳೆಯರು ಹುಮ್ಮಸ್ಸಿನಿಂದಲೇ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಕೈಗೊಂಡಿದ್ದು,…
Read More...

ಕಾಂಗ್ರೆಸ್‌ ಗ್ಯಾರಂಟಿ ಎಫೆಕ್ಟ್‌ : ಸಿದ್ದರಾಮಯ್ಯ ಕಾಲದಲ್ಲೇ ಅನುದಾನವಿಲ್ಲದೆ ಬಾಗಿಲು ಮುಚ್ಚುತ್ತಿದೆ ಇಂದಿರಾ…

ಬೆಂಗಳೂರು : ಗೃಹಲಕ್ಷ್ಮೀ (Gruha Lakshmi Scheme) , ಗೃಹಜ್ಯೋತಿ (Gruha Jyothi Scheme), ಅನ್ನಭಾಗ್ಯ (Anna Bhagya Scheme), ಶಕ್ತಿ ಯೋಜನೆ ( Shakthi Scheme) ಹಾಗೂ ಯುವ ನಿಧಿ ಯೋಜನೆ (Yuva Nidhi Scheme) ಸೇರಿದಂತೆ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ(Congress…
Read More...

ಬೆಂಗಳೂರು ಬಂದ್‌ : ಶಾಲೆ ರಜೆ ಘೋಷಣೆ, ವಿವಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು (Cauvery Water Dispute )ಬಿಟ್ಟಿರುವುದನ್ನು ಖಂಡಿಸಿ ನಾಳೆ ಹಲವು ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು (Bengaluru) ನಗರ ಜಿಲ್ಲೆಯ ಶಾಲೆಗಳಿಗೆ ರಜೆ (School Holiday)…
Read More...

ತಮಿಳುನಾಡಿಗೆ ಹರಿದ ಕಾವೇರಿ ನೀರು : ಬೆಂಗಳೂರಿಗೆ ಕಾದಿದೆ ಜಲಕ್ಷಾಮ

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ (cauvery water dispute) ಭುಗಿಲೆದ್ದಿದೆ. ತಮಿಳುನಾಡಿಗೆ ನೀರು ಬಿಟ್ಟಿರೋದಿಕ್ಕೆ ಕಾವೇರಿಕೊಳ್ಳದ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಹೀಗೆ ಮುಂದುವರೆದಲ್ಲಿ ಬೆಳೆಗೆ ನೀರಿಲ್ಲದೇ ರೈತರು ಆತ್ಮಹತ್ಯೆಯ ಎಚ್ಚರಿಕೆಯನ್ನು…
Read More...

ಮನೆಯಲ್ಲಿ ಗಣಪತಿ ಕೂರಿಸುವವರೇ ಎಚ್ಚರ ! ಗಣೇಶ ಚತುರ್ಥಿಗೆ ಹೊಸ ರೂಲ್ಸ್‌ ಜಾರಿ

ಬೆಂಗಳೂರು : ದೇಶದಾದ್ಯಂತ ಗಣೇಶ ಚತುರ್ಥಿ (Ganesh Chaturthi ) ಸಮೀಪಿಸುತ್ತಿದೆ. ಮನೆ ಮನೆಗಳಲ್ಲಿಯೂ ಗಣೇಶ ಮೂರ್ತಿಯನ್ನು ಕುಳ್ಳಿರಿಸಿ ಹಬ್ಬವನ್ನಾಚರಿಸಲು ತಯಾರಿ ಜೋರಾಗಿದೆ. ತಮ್ಮಿಷ್ಟದ ಮೂರ್ತಿಗಳನ್ನು ಈಗಾಗಲೇ ಜನರು ಆರ್ಡರ್‌ ಮಾಡುತ್ತಿದ್ದಾರೆ. ಆದ್ರೀಗ ಬೆಂಗಳೂರು ಮಹಾನಗರ ಪಾಲಿಕೆ…
Read More...

Zero Shadow Day : ಆಗಸ್ಟ್ 18 ರಂದು ಶೂನ್ಯ ನೆರಳು ಆಚರಣೆ : ನೀವು ಇದನ್ನು ತಿಳಿದುಕೊಳ್ಳಲೇ ಬೇಕು

ಬೆಂಗಳೂರು : ಬೆಂಗಳೂರು ಆಗಸ್ಟ್ 18 ರಂದು ಮತ್ತೊಮ್ಮೆ ಶೂನ್ಯ ನೆರಳು ದಿನವನ್ನು (Zero Shadow Day) ಆಚರಿಸಲು ಸಜ್ಜಾಗಿದೆ. ಈ ಅಪರೂಪದ ಆಕಾಶದ ಘಟನೆಯನ್ನು ಈ ಹಿಂದೆ ಬೆಂಗಳೂರಿನಲ್ಲಿ ಏಪ್ರಿಲ್ 25 ರಂದು ಗಮನಿಸಲಾಯಿತು ಮತ್ತು ಇದು ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ
Read More...