Browsing Tag

bengaluru

Bengaluru Police: ದೂರುದಾರರ ಜೊತೆಗೆ ಚೆಲ್ಲಾಟ, ಬೆಂಗಳೂರು ಪೊಲೀಸರಿಗೆ ಸಂಕಷ್ಟ

ಬೆಂಗಳೂರು : (Bengaluru Police) ಠಾಣೆಗೆ ಬಂದ ದೂರುದಾರರಿಗೆ ಫ್ಲರ್ಟಿಂಗ್ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇನ್ಸ್‌ಪೆಕ್ಟರ್ ಕಾರ್ಯವೈಖರಿ ಕುರಿತು ತನಿಖೆಗೆ ಆದೇಶಿಸಲಾಗಿದ್ದು,
Read More...

ಸಚಿವರ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ : ಆರೋಪಿ ಅರೆಸ್ಟ್

ಬೆಂಗಳೂರು : (Bengaluru Attempt to Murder) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆನೇ ಭಯಾನಕ ಘಟನೆಯೊಂದು ನಡೆದಿದ್ದು, ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ರೌಡಿಶೀಟರ್‌ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್‌ ಅನ್ನು ಆಸ್ಪತ್ರೆಗೆ
Read More...

Extension of traffic fines: ವಾಹನ ಸವಾರರಿಗೆ ಗುಡ್‌ನ್ಯೂಸ್‌ : ಸಂಚಾರಿ ದಂಡ ಶೇ.50 ರಷ್ಟು ರಿಯಾಯಿತಿ, ಗಡುವು 15…

ಬೆಂಗಳೂರು: (Extension of traffic fines) ಟ್ರಾಫಿಕ್‌ ಸಮಸ್ಯೆಯನ್ನು ಹೋಗಲಾಡಿಸಲು, ಅಪಘಾತವನ್ನು ತಪ್ಪಿಸಲು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಬಿ.ವೀರಪ್ಪ ಅವರು ಸರಕಾರಕ್ಕೆ ಸಂಚಾರಿ ಇ-ಚಲನ್‌ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ಅನ್ನು ರಿಯಾಯಿತಿ
Read More...

BBMP Budget 2023: ನಾಳೆ ಬಿಬಿಎಂಪಿ ಬಜೆಟ್‌ ಮಂಡನೆ: ಹಲವು ಅಭಿವೃದ್ದಿ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: (BBMP Budget 2023) ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಬೆಂಗಳೂರು ಟ್ರಾಫಿಕ್ ಸಮಸ್ಯೆಗಳ ನಡುವೆ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಳೆ ಬಜೆಟ್ ಮಂಡಿಸಲು ಸಿದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳನ್ನು
Read More...

DC Office Bengaluru recruitment 2023: ಪುರಸಭೆ, ನಗರಸಭೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(DC Office Bengaluru recruitment 2023) ಜಿಲ್ಲಾಧಿಕಾರಿ ಕಚೇರಿ ಬೆಂಗಳೂರು ನೇಮಕಾತಿಯ ಅಧಿಕೃತ ಅಧಿಸೂಚನೆಯಂತೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶಗಳನ್ನು
Read More...

BBMP Budget: ಮಾರ್ಚ್ ಮೊದಲ ವಾರದಲ್ಲಿ ಬಿಬಿಎಂಪಿ ಬಜೆಟ್‌: ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ

ಬೆಂಗಳೂರು: (BBMP Budget) ಕಳೆದ ವರ್ಷ ಭೀಕರ ಪ್ರವಾಹಕ್ಕೆ ಒಳಗಾದ ಸಿಲಿಕಾನ್‌ ಸಿಟಿಯಲ್ಲಿ ಇಂದಿಗೂ ಹದಗೆಟ್ಟ ರಸ್ತೆಗಳು ಮತ್ತು ನಾಗರಿಕ ಸೌಕರ್ಯಗಳ ಕೊರತೆ ಬಗ್ಗೆ ದೂರುಗಳು ಬರುತ್ತಲೇ ಇವೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಬೆಂಗಳೂರು ಟ್ರಾಫಿಕ್ ಸಮಸ್ಯೆಗಳ ನಡುವೆ ವಿಧಾನಸಭೆ
Read More...

UKG student fail case: ಆಕ್ರೋಶಕ್ಕೆ ಮಣಿದ ಶಿಕ್ಷಣ ಸಂಸ್ಥೆ: ಫೇಲ್‌ ಆಗಿದ್ದ ಯುಕೆಜಿ ವಿದ್ಯಾರ್ಥಿ ಪಾಸ್‌

ಬೆಂಗಳೂರು: (UKG student fail case) ಪೋಷಕರು, ರಾಜಕಾರಣಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಸೆಂಟ್‌ ಜೋಸೆಫ್‌ ಚಾಮಿನೇಡ್‌ ಅಕಾಡೆಮಿ ಸಂಸ್ಥೆಯು ಈ ಹಿಂದೆ ಫೇಲ್‌ ಮಾಡಿದ್ದ ಯುಕೆಜಿ ವಿದ್ಯಾರ್ಥಿಯನ್ನು ಕೊನೆಗೂ ಪಾಸ್‌ ಮಾಡಿದೆ. ಯುಕೆಜಿಯಲ್ಲಿ ಓದುತ್ತಿದ್ದ ಬಿ.ನಂದಿನಿ ಎಂಬ
Read More...

RTE application: ಪೋಷಕರಿಗೆ ಮಹತ್ವದ ಮಾಹಿತಿ: ಆರ್‌ಟಿಇ ಸೀಟಿಗಾಗಿ ಅರ್ಜಿ ಸಲ್ಲಿಕೆ ಅರಂಭ: ಇಲ್ಲಿದೆ ಪೂರ್ಣ ಮಾಹಿತಿ

ಬೆಂಗಳೂರು: (RTE application) 2023-24 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯಲಿ ಆರ್‌ಟಿಇ ದಾಖಲಾತಿಗೆ ಮಾರ್ಚ್‌ 20, 2023 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯ ಆರ್‌ ಟಿಇ
Read More...

Bengaluru Fire accident: ಕಾರ್‌ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರ್‌ಗಳು ಭಸ್ಮ

ಬೆಂಗಳೂರು: (Bengaluru Fire accident) ಕಾರು ಗ್ಯಾರೇಜ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ ಮೌಲ್ಯದ ಐಷಾರಾಮಿ ಕಾರುಗಳು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ಬೆಂಗಳೂರಿನ ರಾಮಮೂರ್ತಿನಗರದ ಕಸ್ತೂರಿನಗರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು,
Read More...

Karnataka budget-‌2023: ಸಿಎಂ ಬೊಮ್ಮಾಯಿ ಹೊಸ ಕೃಷಿ ನೀತಿ ಘೋಷಣೆ ಸಾಧ್ಯತೆ

ಬೆಂಗಳೂರು: (Karnataka budget-‌2023) ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು
Read More...