Browsing Tag

Bhajarangi 2

Bhajarangi 2 : ನಾಯಕಿ ಪೋಸ್ಟರ್ ಬಿಡುಗಡೆ ಮಾಡಿದ ‘ಭಜರಂಗಿ 2’ ಚಿತ್ರ ತಂಡ

'ಭಜರಂಗಿ 2' ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾದ ನಾಯಕಿಯ ಪೋಸ್ಟರ್ ಬಿಡುಗಡೆಗೊಂಡಿದೆ. ಭಾವನಾ ಮೆನನ್ ಸಖತ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೈಕ್ರೊಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ ಕೂ ಸೇರಿದಂತೆ ವಿವಿಧ
Read More...