Browsing Tag

bhatkala

Bommai will visit Bhatkal : ಇಂದು ಭಟ್ಕಳ ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಉತ್ತರ ಕನ್ನಡ : Bommai will visit Bhatkal : ಉತ್ತರ ಕನ್ನಡ ಜಿಲ್ಲೆ ಭಟ್ಕಳ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ಅನಾಹುತಗಳೇ ನಡೆದಿದೆ. ಕಳೆದ ಎರಡು ವಾರಗಳಿಂದ ತಣ್ಣಗೆ ಇದ್ದ ಭಟ್ಕಳ ಹಾಗೂ ಸುತ್ತ ಮುತ್ತಲ ಊರುಗಳಲ್ಲಿ ಸೋಮವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯು
Read More...

ಬಾಲಕಿ ಅತ್ಯಾಚಾರ ಗೈದು ಗರ್ಭಿಣಿಯಾಗಿಸಿದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಕಾರವಾರ : 14 ವರ್ಷ ಪ್ರಾಯದ ಶಾಲಾ ಬಾಲಕಿಯೋರ್ವಳನ್ನು ನಂಬಿಸಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. 9ನೇ ತರಗತಿಯಲ್ಲಿ ವ್ಯಾಸಂಗ
Read More...

ಮೀನುಗಾರರಿಗೆ ಬಲೆಯಲ್ಲಿ ಸಿಕ್ಕಿತು ಮೀನಿನ ಜೊತೆಗೆ ಮೊಸಳೆ !

ಭಟ್ಕಳ : ನಾಡದೋಣಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಮೀನುಗಾರರ ಬಲೆಗೆ ದೈತ್ಯಾಕಾರದ ಮೊಸಳೆಯೊಂದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅಳ್ವೆಕೋಡಿಯಲ್ಲಿ ನಡೆದಿದೆ. ಕರಾವಳಿಯ ಸಮುದ್ರದಲ್ಲಿ ಮೊಸಳೆಗಳು ಕಾಣಸಿಗುವುದೇ ತೀರಾ ಅಪರೂಪ. ಆದರೆ ಸಾಂಪ್ರದಾಯಿಕ ಕೈರಂಪಣಿ
Read More...

ಕರ್ನಾಟಕದ ಪಾಲಿಗೆ ಕರಾಳ ಶನಿವಾರ : ಒಂದೇ ದಿನ 36 ಮಂದಿಗೆ ಕೊರೊನಾ, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ

ಬೆಂಗಳೂರು : ನಿಜಕ್ಕೂ ಕರ್ನಾಟಕದ ಪಾಲಿಗೆ ಇಂದು ಕರಾಳ ಶನಿವಾರ. ಒಂದು ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 36 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ
Read More...

ಕರಾವಳಿಯಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು : ಭಟ್ಕಳದಲ್ಲಿ ಇನ್ನೂ ಮೂವರಿಗೆ ಸೋಂಕು ದೃಢ

ಭಟ್ಕಳ : ಕೊರೊನಾ ಮಹಾಮಾರಿ ಕರಾವಳಿಯಲ್ಲಿ ಅಟ್ಟಹಾಸವನ್ನು ಮೆರೆಯುತ್ತಿದೆ. ಭಟ್ಕಳದಲ್ಲಿ ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪತ್ತೆಯಾದ
Read More...