Browsing Tag

#bhoomi pooja

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ : ರಾಮಮಂದಿರಕ್ಕೆ ಪ್ರಧಾನಿ ಮೋದಿಯಿಂದ ಶಿಲಾನ್ಯಾಸ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದ್ದಾರೆ. https://www.facebook.com/DDNews/videos/289534658817664/
Read More...

ಎಲ್ಲೆಲ್ಲೂ ರಾಮನಾಮ… ರಾಮಮಂದಿರ ಭೂಮಿ ಪೂಜೆಗೆ ಸಜ್ಜಾದ ರಾಮನ ಹುಟ್ಟೂರು : ಐತಿಹಾಸಿಕ ಕ್ಷಣಕ್ಕಾಗಿ ಭಕ್ತರ ಕಾತರ

ಅಯೋಧ್ಯೆ : ದೇಶದ ಕೋಟ್ಯಾಂತರ ಭಕ್ತರ ಪಾಲಿಗೆ ಐತಿಹಾಸಿಕ ಕ್ಷಣ. ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕ್ಷಣಗಣನೆ ಆರಂಭವಾಗಿದೆ. ರಾಮ ಮಂದಿರ ಭೂಮಿ ಪೂಜೆ ಮಹೋತ್ಸವಕ್ಕೆ ದೇಶವೇ ಸಂಭ್ರಮಿಸುತ್ತಿದ್ದು, ರಾಮ ನಾಡು ಅಯೋಧ್ಯೆ ವಿದ್ಯುತ್ ದೀಪಾಲಕಾರದಿಂದ ಕಂಗೊಳಿಸುತ್ತಿದೆ.
Read More...