Browsing Tag

bjp mla

BL Santosh Warning : ಮೋದಿ ಜಪ ಬಿಡಿ : ನಿಮ್ಮ ತಪ್ಪು ತಿದ್ದಿಕೊಂಡು ಎಲೆಕ್ಷನ್ ಸಿದ್ಧವಾಗಿ : ಶಾಸಕರಿಗೆ…

ಬೆಂಗಳೂರು : ಕೇವಲ ಮೋದಿ ಹೆಸರಿನ ಜಪ ಮಾಡುತ್ತ ಚುನಾವಣೆ (Karnataka Election 2023) ಗೆಲ್ಲೋ ಕನಸಿನಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹಾಗೂ ಶಾಸಕರುಗಳಿಗೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ (BL Santosh Warning ) ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.
Read More...

BJP MLA FIGHTING : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಎದುರಲ್ಲೇ ಬಿಜೆಪಿ ಶಾಸಕರಿಬ್ಬರ ಗಲಾಟೆ

ಹುಬ್ಬಳ್ಳಿ : ವಿಧಾನ ಪರಿಷತ್‌ ಚುನಾವಣೆಯ ಕಾವು ಜೋರಾಗಿದೆ. ಚುನಾವಣೆಗೆ ಸಂಬಂಧಸಿದಂತೆ ಚರ್ಚಿಸುವ ಸಲುವಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಸಭೆ ಆಯೋಜಿಸಿತ್ತು. ಆದರೆ ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರ ಎದುರಲ್ಲೇ ಹಾವೇರಿ ಜಿಲ್ಲೆಯ ರಾಣಿ ಬೆನ್ನೂರು ಶಾಸಕ
Read More...

MLA SR Vishwanath : ಬಿಜೆಪಿ ಪ್ರಭಾವಿ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಬೆಂಬಲಿಗನ ಹತ್ಯೆಗೆ ನಡೆದಿತ್ತಾ ಮಾಸ್ಟರ್…

ಬೆಂಗಳೂರು : ಯಲಹಂಕ ನಗರದ ಪ್ರಭಾವಿ ಬಿಜೆಪಿ ಶಾಸಕ ಎಸ್.ಆರ್.‌ ವಿಶ್ವನಾಥ್‌ ( MLA SR Vishwanath ) ಹಾಗೂ ಬೆಂಬಲಿಗನ ಹತ್ಯೆಗೆ ಮಾಸ್ಟರ್‌ ಪ್ಲ್ಯಾನ್‌ ಸಿದ್ದವಾಗಿತ್ತು ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಕಾಂಗ್ರೆಸ್‌ ಮುಖಂಡ ಎಂ.ಎನ್.‌ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್‌ ರಹಸ್ಯವಾಗಿ
Read More...

BJP MLA Protest : ಸರಕಾರದ ವಿರುದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆ

ಬೆಂಗಳೂರು : ತಮ್ಮ ವಿಧಾನಸಭಾ ಕ್ಷೇತ್ರವನ್ನು ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ವ್ಯಾಪ್ತಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ವಿಧಾನಸೌಧ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಒಂಟಿ ಪ್ರತಿಭಟನೆ ನಡೆಸಿದ್ದಾರೆ.
Read More...

ಸಿಎಂ ಯಡಿಯೂರಪ್ಪ ಮಾತ್ರವಲ್ಲ, ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೆ ಭಿನ್ನರ ಒತ್ತಡ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲೀಗ ಮತ್ತೆ ಸಿಎಂ ಬದಲಾವಣೆಯ ವಿಚಾರದಲ್ಲಿ ಭಿನ್ನಮತ ಏರ್ಪಟ್ಟಿದೆ. ಕೇವಲ ಸಿಎಂ ಯಡಿಯೂರಪ್ಪ ಮಾತ್ರವಲ್ಲ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೂ ಭಿನ್ನಮತೀಯ ಶಾಸಕರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಹೈಕಮಾಂಡ್ ಸೇರಿದಂತೆ ಕೇಂದ್ರದ ಬಿಜೆಪಿ ನಾಯಕರು
Read More...

ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ : ನಾಳೆ ಅಂತ್ಯಕ್ರೀಯೆ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಅವರು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿದ್ದು, ನಾಳೆ ಹಾನಗಲ್ ನಲ್ಲಿ ಅಂತ್ಯಕ್ರೀಯೆ ನಡೆಯಲಿದೆ. ಸಿಎಂ ಉದಾಸಿ ಅವರು 1983ರಲ್ಲಿ ಹಾನಗಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವನ್ನು
Read More...

ಬಿಜೆಪಿ ಶಾಸಕನ ವಿರುದ್ದ ಲೈಂಗಿಕ ಕಿರುಕುಳ ಆರೋಪ

ಡೆಹ್ರಾಡೂನ್ : ಬಿಜೆಪಿ ಶಾಸಕರೋರ್ವರು ತನಗೆ ಕಳೆದೆರಡು ವರ್ಷಗಳಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದು, ತನ್ನ ಮಗಳ ಡಿಎನ್ ಎ ಮಾದರಿ ಹೊಂದಾಣಿಕೆಯಾಗುತ್ತದೆ ಎಂದು ಮಹಿಳೆಯೋರ್ವರು ಆರೋಪಿಸಿದ್ದಾರೆ. ಉತ್ತರಾಖಂಡ್ ನ ಡೆಹ್ರಾಡೂನ್
Read More...