Browsing Tag

BJP MLC

MLC Ayanur Manjunath: MLC ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

ಶಿವಮೊಗ್ಗ : (MLC Ayanur Manjunath) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷಗಳು ಟಿಕೆಟ್‌ ಹಂಚಿಕೆಯ ಗೊಂದಲದಲ್ಲಿದ್ದಾರೆ. ಈ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿಯ ಎಂಎಲ್ ಸಿ ಆಯನೂರು ಮಂಜುನಾಥ್ ಅವರು ತಮ್ಮ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
Read More...