Browsing Tag

bjp secret meeting

BJP Secret Meeting : ಸಿಎಂ ಬೊಮ್ಮಾಯಿ ಬದಲಾವಣೆ ? ಕುತೂಹಲ ಮೂಡಿಸಿದೆ ಬಿಜೆಪಿ ತ್ರಿಮೂರ್ತಿಗಳ ಸಭೆ

ದೆಹಲಿ : ಕರ್ನಾಟಕದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆಯಾಗಲಿದೆಯಾ ? ಬಸವರಾಜ್ ಬೊಮ್ಮಾಯಿ ಅವರನ್ನು ಕೆಳಗಿಳಿಸಿ ಸಿಎಂ ಕುರ್ಚಿಗೆ ಏರುವ ಆ ನಾಯಕ ಯಾರು ? ಹೀಗೊಂದು ಚರ್ಚೆ ಶುರುವಾಗಿದೆ. ರಾಜ್ಯ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿ.ಎಲ್.ಸಂತೋಷ್‌, ಜೆಪಿ ನಡ್ಡಾ ನಡೆಸಿರುವ‌
Read More...

ಸಿಂ ಪುತ್ರ ವಿಜಯೇಂದ್ರ ವಿರುದ್ದ ಅಸಮಾಧಾನ : ಬಿಜೆಪಿಯಲ್ಲಿ ಧಗಧಗ..ಯಡಿಯೂರಪ್ಪಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರದಲ್ಲಿ ಮಂತ್ರಿಸ್ಥಾನದಿಂದ ವಂಚಿತರಾಗಿರೋ ಮೂಲ ಬಿಜೆಪಿ ಶಾಸಕರು ಇದೀಗ ಸರಕಾರದ ವಿರುದ್ದವೇ ತೊಡೆತಟ್ಟಿದ್ದಾರೆ. ಉಮೇಶ್ ಕತ್ತಿ ನೇತೃತ್ವದಲ್ಲಿ ಸುಮಾರು 7 ರಿಂದ 8 ಮಂದಿ ಹಿರಿಯ ಬಿಜೆಪಿ ಶಾಸಕರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸದಲ್ಲಿ ತಡರಾತ್ರಿ
Read More...