Browsing Tag

bjp

Rahul Gandhi : ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಲಿವೆ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ

ಪಾಟ್ನಾ: (Rahul Gandhi) ಮುಂಬರುವ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಟ್ಟಾಗಿ ಬಿಜೆಪಿಯನ್ನು ಸೋಲಿಸಲಿವೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದ್ದಾರೆ. ಅಲ್ಲದೇ ಮುಂಬರುವ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂಬರುವ
Read More...

ಕರ್ನಾಟಕ ಚುನಾವಣೆ : ಬಿಜೆಪಿ ಸೋಲಿಗೆ ಈ 18 ಕಾರಣಗಳು

ಬೆಂಗಳೂರು : ( Karnataka Election )ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬಹುತೇಕ ಪೂರ್ಣಗೊಂಡಿದೆ. ರಾಜ್ಯದಲ್ಲಿ ಅಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ಕಾಂಗ್ರೆಸ್‌ ಪಕ್ಷ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೇರಿದೆ. ಅಷ್ಟಕ್ಕೂ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣಗಳ ಕುರಿತು
Read More...

Karnataka Election Result 2023 : 95 ಬಿಜೆಪಿ ಶಾಸಕರ ಪೈಕಿ 61 ಶಾಸಕರಿಗೆ ಸೋಲು

ಬೆಂಗಳೂರು : (Karnataka Election Result 2023 ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ನಿರೀಕ್ಷೆಗೂ ಮೀರಿದ ಫಲಿತಾಂಶ ಹೊರಬಿದ್ದಿದೆ. ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ
Read More...

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆಹೊತ್ತು ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel Resign) ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು
Read More...

ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಉಡುಪಿ : ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಲ್ಲಿ (Udupi Assembly Constituency) ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದಕೊಂಡಿದ್ದು, ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದ್ರೆ
Read More...

ಕರ್ನಾಟಕ ವಿಧಾನಸಭೆ ಚುನಾವಣೆ : ಹೇಗೆ ನಡೆಯುತ್ತೆ ಮತ ಎಣಿಕೆ ?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯ (Karnataka election Result 2023) ಕಾರ್ಯ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆಯ ಕಾರ್ಯಕ್ಕೆ ಈಗಾಗಲೇ ರಾಜ್ಯದಾದ್ಯಂತ ಸಕಲ
Read More...

ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ : ನಿಷೇಧಾಜ್ಞೆ ಜಾರಿ

ಮಂಗಳೂರು : ಚುನಾವಣಾ ಮತದಾನದ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಘರ್ಷಣೆ ( Bjp Congress Workers Clash) ನಡೆದಿದೆ. ಮೂಡಬಿದರೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಿಥುನ್‌ ರೈ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು.
Read More...

ಬಸವನಗುಡಿಯಲ್ಲಿ ಬಿಜೆಪಿ Vs ಜೆಡಿಎಸ್‌ ಬಿಗ್‌ ಫೈಟ್‌ : ಕಾಂಗ್ರೆಸ್‌ ಆಟಕುಂಟು ಲೆಕ್ಕಕ್ಕಿಲ್ಲ

ಬೆಂಗಳೂರು : Karnataka Election 2023 : ಬಸವನಗುಡಿ ವಿಧಾನಸಭಾ ಕ್ಷೇತ್ರ (Basavanagudi mla constituency) ಬೆಂಗಳೂರಿನ ಇತರ ವಿಧಾನಸಭಾ ಕ್ಷೇತ್ರಗಳಿಂದ ವಿಶಿಷ್ಟ. ಧಾರ್ಮಿಕ, ಸಾಹಿತ್ಯ, ಸಾಂಸ್ಕೃತಿಕ ದೃಷ್ಟಿಯಿಂದಲೂ ಖ್ಯಾತಿಯನ್ನು ಪಡೆದುಕೊಂಡಿದೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ
Read More...

ಕುಂದಾಪುರ ಬಿಜೆಪಿಗೆ ಹಾಲಾಡಿಯೇ ಸ್ಟಾರ್‌ ಪ್ರಚಾರಕ !

ಕುಂದಾಪುರ : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಟ್ಟಿಗೆ ಸದ್ಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ (Haladi Srinivas Shetty) ಅವರೇ ಸ್ಟಾರ್‌ ಪ್ರಚಾಕರು. ಬಿಜೆಪಿ ಅಭ್ಯರ್ಥಿ
Read More...

ಬಿಜೆಪಿಯಲ್ಲಿ ಹಾರಿದ ಬಂಡಾಯದ ಬಾವುಟ : ಹೆಚ್ಚುತ್ತಿದೆ ಕರ್ನಾಟಕ ಕುರುಕ್ಷೇತ್ರದ ಕೌತುಕತೆ

ಬೆಂಗಳೂರು : (Karnataka Kurukshetra) ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ರಣರಂಗ ರಂಗೇರಿದೆ. ಹೆಚ್ಚುಕಮ್ಮಿ ಎಲ್ಲಾ ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆಯಾಗಿದೆ. ಇನ್ನೇನು ಕೆಲವೇ ಕ್ಷೇತ್ರಗಳು ಕೂಡ ಬಾಕಿ ಇವೆ. ಪಕ್ಷ ಎಂದಲ್ಲಿ ಒಂದು ಕ್ಷೇತ್ರದಲ್ಲಿ ಹಲವು ಅಕಾಂಕ್ಷಿಗಳು, ಚುನಾವಣೆ ಎಂದಲ್ಲಿ
Read More...