Browsing Tag

Brahmavara

ಬ್ರಹ್ಮಾವರ : ಮೀನು ಹಿಡಿಯುವ ವೇಳೆ ನದಿಯಲ್ಲಿ ಮುಳುಗಿ ಯುವಕರಿಬ್ಬರ ಸಾವು

Brahmavara: (ಬ್ರಹ್ಮಾವರ ) ನದಿಗೆ ಮೀನು ಹಿಡಿಯಲು ತೆರಳಿದ್ದ ವೇಳೆಯಲ್ಲಿ ಕಾಲು ಜಾರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಕೂರಿನ ಹೊಸಾಳ ಎಂಬಲ್ಲಿ ನಡೆದಿದೆ. ಇಬ್ಬರು ಯುವಕರ ಮೃತದೇಹವನ್ನು ಮುಳುಗು ತಜ್ಞರು ಹೊರ…
Read More...

Brahmavara series theft : ಬ್ರಹ್ಮಾವರ : ಬಾರಕೂರು ಪೆಟ್ರೋಲ್‌ ಬಂಕ್‌ ಸೇರಿ ಸರಣಿ ಕಳ್ಳತನ

ಬ್ರಹ್ಮಾವರ : (Brahmavara series theft) ಪೆಟ್ರೋಲ್.‌ ನಂದಿನಿ ಮಿಲ್ಕ್‌ ಪಾರ್ಲರ್‌, ಗ್ಯಾರೇಜ್‌ಗಳಿಗೆ ನುಗ್ಗಿದ ಕಳ್ಳರು ಸಿಸಿ ಕ್ಯಾಮರಾ ಡಿವಿಆರ್‌ ಸೇರಿದಂತೆ ನಗದು ಕದ್ದು ಪರಾರಿಯಾಗಿರುವ ಘಟನೆ ಬ್ರಹ್ಮಾವರ ಸಮೀಪದ ಬಾರಕೂರಿನಲ್ಲಿ ನಡೆದಿದೆ. ಆರಂಭದಲ್ಲಿ ಅಜಿತ್ ಕುಮಾರ್ ಶೆಟ್ಟಿಯವರ
Read More...

Annual day celebration: “ಹೇರಾಡಿ -ಬಾರಕೂರು ಶ್ರೀ ವಿದ್ಯೇಶ ವಿದ್ಯಾ ಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲಾ…

ಬ್ರಹ್ಮಾವರ: (Annual day celebration) "ಶಿಕ್ಷಣ ದ ಜೊತೆಗೆ ಸಂಸ್ಕೃತಿಯನ್ನು ಬೆಳೆಸಿ, ಉಳಿಸಿ ಕೊಂಡು ಹೋಗಿ" ಎಂದು ಎಂ.ಜಿ.ಎಂ ಕಾಲೇಜು ನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಎಂ.ಎಲ್.ಸಾಮಗರವರು ಶಾಲಾ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ತಮ್ಮ ಮಾತುಗಳನ್ನಾಡಿದರು. ಕಾರ್ಯಕ್ರಮ (Annual
Read More...

Jenavac JE vaccine: ಕಾರ್ಕಡ ಶಾಲೆಯಲ್ಲಿ ಮೆದುಳು ಜ್ವರ ಲಸಿಕಾ ಅಭಿಯಾನ

ಬ್ರಹ್ಮಾವರ: (Jenavac JE vaccine) ಜೆನವ್ಯಾಕ್‌ ಜೆಇ ಲಸಿಕೆ ವಿತರಣಾ ಅಭಿಯಾನ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆಗಳನ್ನು ನೀಡುತ್ತಿದ್ದು, ಇಂದು ಬ್ರಹ್ಮಾವರ ತಾಲೂಕಿನ ಕಾರ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಯಾವುದೇ ಅಡಚಣೆಯಿಲ್ಲದೆ ಲಸಿಕಾ ಅಭಿಯಾನ ನಡೆದಿದೆ.
Read More...

Covid Vaccine : ಕೋಟದಲ್ಲಿ ಕೋವಿಡ್‌ ವ್ಯಾಕ್ಸಿನ್‌ ಪಡೆಯಲು ನಿರಾಕರಿಸಿದವರ ಮನವೊಲಿಸಿದ ಬ್ರಹ್ಮಾವರ ತಹಶೀಲ್ದಾರ್‌

ಕೋಟ : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಸಿಕೆ (Covid Vaccine )ನೀಡುವ ಕಾರ್ಯ ನಡೆಯುತ್ತಿದೆ. ಆದರೆ ಬಹುತೇಕರು ಲಸಿಕೆ ಪಡೆಯಲು ನಿರಾಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಜನರ ಮನವೊಲಿಕೆಯ ಕಾರ್ಯ ನಡೆಸುತ್ತಿದ್ದಾರೆ. ಇದೀಗ ಕೋಟ
Read More...

ಬ್ರಹ್ಮಾವರ : ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬ್ರಹ್ಮಾವರ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರಿನಲ್ಲಿ ನಡೆದಿದೆ. (adsbygoogle = window.adsbygoogle || ).push({}); ಅನುಶ್ರೀ (16 ವರ್ಷ) ಆತ್ಮಹತ್ಯೆ
Read More...

ಕಾಂಗ್ರೆಸ್ ಗೆ ಬಿಗ್ ಶಾಕ್ : ವಾರಂಬಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ, ಸದಸ್ಯರು ಬಿಜೆಪಿಗೆ ಸೇರ್ಪಡೆ

ಬ್ರಹ್ಮಾವರ : ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಬ್ರಹ್ಮಾವರದಲ್ಲಿ ಭರ್ಜರಿ ಆಪರೇಷನ್ ನಡೆಸಿದೆ. ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡರನ್ನು ತನ್ನ ತೆಕ್ಕೆಗೆ ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
Read More...