Browsing Tag

bs yediyurappa

ಪುತ್ರ ವಿಜಯೇಂದ್ರಗೆ ಪಟ್ಟ ಕಟ್ಟಿ ಕೆಟ್ಟರಾ ಬಿ.ಎಸ್.ಯಡಿಯೂರಪ್ಪ : ಕೊನೆಯಾಗುತ್ತಾ ರಾಜಾಹುಲಿಯ ರಾಜಕೀಯ ಬದುಕು

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ರಾಜಾಹುಲಿಯಂತೆ ಮೆರೆದವರು ಬಿ.ಎಸ್.ಯಡಿಯೂರಪ್ಪ (BS Yediyurappa ). ಒಂದು ಕಾಲದಲ್ಲಿ ಬಿಜೆಪಿ ಎಂದರೇ ಬಿ.ಎಸ್.ಯಡಿಯೂರಪ್ಪ , ಬಿಎಸ್ವೈ ಎಂದರೇ ಬಿಜೆಪಿ ಎಂಬರಷ್ಟರ ಮಟ್ಟಿಗಿತ್ತು ರಾಜಕೀಯ. ಆದರೆ ಕಾಲಕ್ರಮೇಣ ರಾಜಾ ಹುಲಿಯ ಪ್ರಾಬಲ್ಯ ಕೊಂಚ‌ ಕುಸಿದಿತ್ತು.
Read More...

Shivamogga Airport ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿಮಾನ ನಿಲ್ದಾಣ 2023 ರಿಂದ ಆರಂಭ

ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ(Smart City) ಮಾಡಲು ಹೊರಟಿರುವ ಸರ್ಕಾರ, ಅದಕ್ಕೆ ಬೇಕಾದ ವಾಣಿಜ್ಯ ಹಾಗೂ ನಾಗರೀಕ ವಿಮಾನ ನಿಲ್ದಾಣ (Shivamogga Airport) ನಿರ್ಮಿಸಲು ಮುಂದಾಗಿತ್ತು. ವಿಮಾನ ನಿಲ್ದಾಣದ ಕಾಮಗಾರಿಯು 2000 ರಲ್ಲಿ ಆರಂಭವಾಯಿತಾದರೂ, ನಂತರ ಸ್ಥಗಿತಗೊಂಡಿತು. 2020ರಲ್ಲಿ
Read More...

Karnataka Politics: ಯಾರಾದರು ಪೊಲೀಸ್ ವಾಹನದ ಮೇಲೆ ನಿಂತುಕೊಳ್ಳೋಕೆ ಆಗುತ್ತಾ? : ಡಿ.ಕೆ.ಶಿವಕುಮಾರ್

ಕಂದಾಯ ಸಚಿವ ಅಶೋಕ್ ಗೆ, ಯಡಿಯೂರಪ್ಪನವರಿಗೆ ಕಾಮಾಲೆ ಬಂದಿದೆ. ಹಾಗಾಗಿ, ಕಂಡಿದ್ದೆಲ್ಲ ಹಳದೀ ಅನ್ನುತ್ತಿದ್ದಾರೆ. ರಾಜ್ಯದಲ್ಲೇ ಏನೇ ಆದರೂ ಏನೇ ಘಟಿಸಿದರೂ ಅದನ್ನು ಕಾಂಗ್ರೆಸ್ ಮೇಲೆ ಹಾಕಬೇಕು ಅಂತ ತೀರ್ಮಾನ ಮಾಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ
Read More...

BS Yediyurappa : ನಿಯಮ ಮೀರಿ ಭೂಮಿ ಮಂಜೂರು : ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಹಾಗೂ ಬೊಮ್ಮಾಯಿ ಸಂಪುಟದಲ್ಲಿ ಭ್ರಷ್ಟಾಚಾರದ ಸಂಗತಿ ಚರ್ಚೆಗೊಳಗಾಗುತ್ತಿರುವಾಗಲೇ ರಾಜ್ಯ ಬಿಜೆಪಿಗೆ ಮತ್ತಷ್ಟು ಮುಜುಗರ ಸಂಗತಿ ವರದಿಯಾಗಿದ್ದು, ಮಾಜಿ ಸಿಎಂ ಹಾಗೂ ಬಿಜೆಪಿ ಮುಖವಾಣಿ ಬಿ.ಎಸ್.ಯಡಿಯೂರಪ್ಪ (BS Yediyurappa ) ವಿರುದ್ಧ ಇದೀಗ ಎಸಿಬಿಗೆ ದೂರು
Read More...

BSY ಆಪ್ತರಿಗೆ ಸಂಪುಟ ದರ್ಜೆ ಸ್ಥಾನಮಾನ : ಜೀವರಾಜ್‌, ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿಯುತ್ತಲೇ ಬಿಎಸ್‌ವೈ ಆಪ್ತರನ್ನು ಕಡೆಗಣಿಸಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದ್ರೀಗ ಯಡಿಯೂರಪ್ಪ ಆಪ್ತ ನಾಯಕರನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ರಾಜಕೀಯ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ
Read More...

Basavaraj Bommai Cabinet : ರಾಜ್ಯ ಸಂಪುಟ ರಚನೆಗೆ 60 :20:20 ಫಾರ್ಮುಲಾ : ಯಾರಿಗೆಲ್ಲಾ ಸಿಗುತ್ತೆ ಸಚಿವ ಸ್ಥಾನ

ಬೆಂಗಳೂರು : ರಾಜ್ಯ ಸಚಿವ ಸಂಪುಟ ರಚನೆಯ ಕಸರತ್ತು ಮುಂದುವರಿದಿದೆ. ಇದೀಗ ಸಂಪುಟ ರಚನೆಗೆ 60 :20:20 ಫಾರ್ಮುಲಾ ಸಿದ್ದಗೊಂಡಿದ್ದು, ಯಾರೆಲ್ಲಾ ಸಂಪುಟ ಸೇರ್ತಾರೆ ಅನ್ನೋ ಕುತೂಹಲ ಹುಟ್ಟುಹಾಕಿದೆ. ಸಂಪುಟ ರಚನೆಯಲ್ಲಿ ಹೈಕಮಾಂಡ್‌ ಶೇಕಡಾ 60ರಷ್ಟು ಸ್ಥಾನಗಳನ್ನು ಉಳಿಸಿಕೊಂಡ್ರೆ ಶೇಕಡಾ
Read More...

ಶಿವಮೊಗ್ಗದ ದುರಂತ ನಾಯಕರು ..!!! 4 ಮಂದಿ ಸಿಎಂ ಆದ್ರೂ ಸಿಕ್ಕಿಲ್ಲ ಪೂರ್ಣಾವಧಿ ಭಾಗ್ಯ

ಶಿವಮೊಗ್ಗ : ಅದು ಮಲೆನಾಡ ಹೆಬ್ಬಾಗಿಲು. ರಾಜ್ಯದ ರಾಜಕೀಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆ. ಆದ್ರೆ ಆ ಜಿಲ್ಲೆಯಿಂದ ಮುಖ್ಯಮಂತ್ರಿಗಳಾದ ಯಾರೂ ಕೂಡ ಇದುವರೆಗೂ ತಮ್ಮ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಇದು ಶಿವಮೊಗ್ಗದ ದುರಂತ ನಾಯಕರ ಸ್ಟೋರಿ. ಹೌದು, ರಾಜ್ಯ
Read More...

ರಾಜಾಹುಲಿ ಆಡಳಿತ ಅಂತ್ಯ : ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಸಿದ ಯಡಿಯೂರಪ್ಪ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸಿ.ಎಂ.ಯಡಿಯೂರಪ್ಪ ಘೋಷಣೆಯನ್ನು ಮಾಡಿದ ಬೆನ್ನಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜ್ಯಪಾಲ ಗೆಹಲೋಟ್‌ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸಾಧನಾ ಸಮಾವೇಶದ
Read More...

BSY : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆ ರಾಜೀನಾಮೆಯನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಮಧ್ಯಾಹ್ನದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕಣ್ಣೀರಿಡುತ್ತಲೇ
Read More...

ಸಾಧನಾ ಸಮಾವೇಶದಲ್ಲಿ ಕಣ್ಣೀರಿಟ್ಟ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಕಳೆದಿದಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಕಣ್ಣೀರಿಟ್ಟಿದ್ದಾರೆ. ಸಾಧನಾ ಸಮಾವೇಶದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಯಾರೂ
Read More...