Browsing Tag

bsnl office fire

ಬಿಎಸ್‍ಎನ್‍ಎಲ್ ಕಚೇರಿಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರೀ ದುರಂತ

ಚಿಕ್ಕಮಗಳೂರು : ಆಕಸ್ಮಿಕವಾಗಿ ಬೆಂಕಿ ತಗುಲಿ ಬಿಎಸ್ ಎನ್ ಎಲ್ ಕೇಂದ್ರ ಕಚೇರಿಯಲ್ಲಿನ ಕೇಬಲ್ ವೈರಲ್ ಗಳು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೆಲ್ಟ್ ರಸ್ತೆಯಲ್ಲಿರುವ ಶಂಕರಪುರದಲ್ಲಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ
Read More...