Browsing Tag

building colaps fear

ಮಣಿಪಾಲದಲ್ಲಿ ಕುಸಿಯುವ ಭೀತಿಯಲ್ಲಿದೆ ಎಂಟು ಅಂತಸ್ತಿನ ಕಟ್ಟಡ

ಮಣಿಪಾಲ : ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಣಿಪಾಲದಲ್ಲಿರುವ ಎಂಟು ಅಂತಸ್ತಿನ ಕಟ್ಟಡವೊಂದು ಕುಸಿಯುವ ಭೀತಿಯಲ್ಲಿದ್ದು, ಕಟ್ಟಡದಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ
Read More...