Browsing Tag

bunts hotels

ಕಟ್ಟಡ ಕಾಮಗಾರಿ ವೇಳೆ ದುರಂತ : ಮಂಗಳೂರಲ್ಲಿ ಇಬ್ಬರು ಕಾರ್ಮಿಕರ ಸಾವು

ಮಂಗಳೂರು : ಕಟ್ಟಡ ಕಾಮಗಾರಿ ನಡೆಯುವ ವೇಳೆಯಲ್ಲಿ ಭೂಕುಸಿತ ಉಂಟಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಉದ್ಯಮಿ ಎ.ಜೆ.ಶೆಟ್ಟಿ ಅವರಿಗೆ ಸೇರಿದ ಜಾಗದಲ್ಲಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು.
Read More...