Browsing Tag

bus accident

Bus Accident : ನೇಪಾಳ ಬಸ್ ಅಪಘಾತ : ಆರು ಭಾರತೀಯ ಯಾತ್ರಾರ್ಥಿಗಳ ಸಾವು, 19 ಮಂದಿಗೆ ಗಾಯ

ನೇಪಾಳ : ನೇಪಾಳದ ಮಾಧೇಶ್ ಪ್ರಾಂತ್ಯದ ಪರ್ವತ ರಸ್ತೆಯಿಂದ ಸುಮಾರು 50 ಮೀಟರ್ ದೂರದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾಗಿ (Bus Accidentt) ಏಳು ಜನರಲ್ಲಿ ಆರು ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ನೇಪಾಳದ ಮಾಧೇಶ್
Read More...

Terrible Bus Accident : ಭೀಕರ ಬಸ್‌ ದುರಂತ 25 ಮಂದಿ ಸಾವು, 8 ಮಂದಿ ಗಂಭೀರ

ಮುಂಬೈ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳ್ಳಗೆ 32 ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ತಗುಲಿದ (Terrible Bus Accident ) ಪರಿಣಾಮವಾಗಿ 3 ಮಕ್ಕಳು ಸೇರಿದಂತೆ ಕನಿಷ್ಠ 25 ಜನರು ಸಾವನ್ನಪ್ಪಿದ್ದು, 8 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಬುಲ್ಧಾನಾದ ಸಮೃದ್ಧಿ
Read More...

Tamil Nadu Bus Accident : ಬಸ್‌ಗಳ ನಡುವೆ ಭೀಕರ ಅಪಘಾತ : 7 ಸಾವು, 40 ಮಂದಿಗೆ ಗಾಯ

ತಮಿಳುನಾಡು : (Tamil Nadu Bus Accident) ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಸೋಮವಾರ ಬೆಳಗ್ಗೆ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ
Read More...

Delhi Bus Accident : ಪಾದಚಾರಿಗೆ ಬಸ್ ಢಿಕ್ಕಿ, ಉದ್ರಿಕ್ತ ಜನರಿಂದ ಬಸ್ಸಿಗೆ ಹಾನಿ

ದೆಹಲಿ : (Delhi Bus Accident) ದೆಹಲಿಯ ನವಾಡ ಮೆಟ್ರೋ ನಿಲ್ದಾಣದ ಬಳಿ ಕಿತ್ತಳೆ ಕ್ಲಸ್ಟರ್ ಬಸ್‌ನಿಂದ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತ ಘಟನೆಯೊಂದರಲ್ಲಿ ಪಾದಚಾರಿ ಸಾವಿನಿಂದಾಗಿ ಜನರ ಗುಂಪೊಂದು ಕೋಪಗೊಂಡು ಬಸ್ಸ್‌ನ್ನು ಹಾನಿಗೊಳಿಸಿದೆ.
Read More...

ಹೆಬ್ರಿ ಸೋಮೇಶ್ವರ ಬಳಿ ಭೀಕರ ಅಪಘಾತ : ದೈಹಿಕ ಶಿಕ್ಷಕ ಸೇರಿ ಇಬ್ಬರು ಸಾವು, ಇಬ್ಬರು ಗಂಭೀರ

ಹೆಬ್ರಿ : Hebri Someshwara Accident: ಸ್ನೇಹಿತನ ಮದುವೆ ಮುಗಿಸಿ ಕಾರಿನಲ್ಲಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಕಾರಿಗೆ ಖಾಸಗಿ ಬಸ್‌ ಢಿಕ್ಕಿಯಾಗಿ ದೈಹಿಕ ಶಿಕ್ಷಕ ಸೇರಿದಂತೆ ಇಬ್ಬರು ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ- ಆಗುಂಬೆ
Read More...

Amritsar bus accident : ಆಳವಾದ ಕಂದಕಕ್ಕೆ ಉರುಳಿದ ಬಸ್‌ : 10 ಮಂದಿ ಸಾವು, ಹಲವರಿಗೆ ಗಾಯ

ಅಮೃತಸರ : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮವಾಗಿ (Amritsar bus accident) ಹತ್ತು ಮಂದಿ ಸಾವನ್ನಪ್ಪಿದ್ದಾರೆಂದು ಅನುಮಾನಿಸಲಾಗಿದೆ. ಅಷ್ಟೇ ಅಲ್ಲದೇ ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು
Read More...

ಸುರತ್ಕಲ್‌ : ಕೆಎಸ್‌ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್‌ ಢಿಕ್ಕಿ 30 ಮಂದಿಗೆ ಗಂಭೀರ ಗಾಯ

ಸುರತ್ಕಲ್‌ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆದ (KSRTC Bus Private Bus Accident) ಪರಿಣಾಮವಾಗಿ 30 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿರುವ ದುರ್ಘಟನೆ ಸುರತ್ಕಲ್‌ ಮುಕ್ಕದಲ್ಲಿ ನಡೆದಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ
Read More...

ಶಿವಮೊಗ್ಗ ಬಸ್‌ ಅಪಘಾತದಲ್ಲಿ ಇಬ್ಬರು ಸಾವು : 30 ಕ್ಕೂ ಅಧಿಕ ಮಂದಿಗೆ ಗಾಯ

ಶಿವಮೊಗ್ಗ : ಖಾಸಗಿ ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಇಬ್ಬರು ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆಯ ಬಳಿಯಲ್ಲಿ ನಡೆದಿದೆ. 6 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು,
Read More...

Shivamogga BUS Accident : ಶಿವಮೊಗ್ಗದಲ್ಲಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ

ಶಿವಮೊಗ್ಗ : Shivamogga BUS Accident: ಎರಡು ಖಾಸಗಿ ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ 10 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಎಂಬಲ್ಲಿ ನಡೆದಿದೆ. ಅಪಘಾಯದಲ್ಲಿ ಬಸ್‌ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ತೆಗೆ
Read More...

ಸೇತುವೆಯಿಂದ ಕೆಳಗೆ ಉರುಳಿದ ಬಸ್ : 14 ಮಂದಿ ದುರ್ಮರಣ

ಮಧ್ಯಪ್ರದೇಶ : ಚಲಿಸುತ್ತಿದ್ದ ಬಸ್‌ ಸೇತುವೆಯಿಂದ ಕೆಳಗೆ ಉರುಳಿ (Bus Falls From Bridge) ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಪಡೆ ತುರ್ತು ಕಾರ್ಯಾಚರಣೆಯನ್ನು
Read More...