Browsing Tag

bus accident

Chamarajnagar bus accident: ಮಹದೇಶ್ವರ ಬೆಟ್ಟದಲ್ಲಿ ಬಸ್‌ ಅಪಘಾತ: 15 ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: (Chamarajnagar bus accident) ಗುಜರಾತ್‌ ನಿಂದ ಬಂದಿದ್ದ ಪ್ರವಾಸಿಗರ ಬಸ್ಸೊಂದು ಮಹದೇಶ್ವರ ಬೆಟ್ಟದ ಬಳಿಯಲ್ಲಿ ಪಲ್ಟಿಯಾಗಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಗುಜರಾತ್‌ ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ
Read More...

Brahmavara Road accident: ಟೂರಿಸ್ಟ್‌ ಬಸ್‌ ಚಾಲಕನ ಅಜಾಗರೂಕತೆಗೆ ಓರ್ವ ಬಲಿ

ಬ್ರಹ್ಮಾವರ: (Brahmavara Road accident) ರಸ್ತೆ ದಾಟುವಾಗ ಟೂರಿಸ್ಟ್ ಬಸ್‌ ಒಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಉಪ್ಪೂರು ಗ್ರಾಮದಲ್ಲಿ ನಡೆದಿದೆ. ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಉಪ್ಪೂರು
Read More...

Bus Accident : ಬಸ್‍ಗಳ ನಡುವೆ ಭೀಕರ ಅಪಘಾತ ; ಮೂವರು ಸಾವು, 17 ಮಂದಿಗೆ ಗಾಯ

ಶ್ರೀನಗರ : (Bus Accident)ಎರಡು ಬಸ್‌ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯ ಪಠಾಣ್‌ ಕೋಟ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ . 13 ವರ್ಷದ ಬಾಲಕಿ ಸೇರಿದಂತೆ ಮೂವರು ಸ್ಥಳದಲ್ಲೇ
Read More...

Madhya Pradesh Bus Truck Accident : ಬಸ್‌ – ಟ್ರಕ್ ಭೀಕರ ಅಪಘಾತ :15 ಸಾವು, 40 ಮಂದಿ ಗಂಭೀರ

ಮಧ್ಯಪ್ರದೇಶದ : (Madhya Pradesh Accident) ಬಸ್ ಹಾಗೂ ಕಂಟೈನರ್ (Bus Truck Accident) ನಡುವೆ ನಡೆದ ಭೀಕರ ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರವಾ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ
Read More...

kerala bus accident:ಕೇರಳದಲ್ಲಿ ಭೀಕರ ರಸ್ತೆ ಅಪಘಾತ : ಒಂಬತ್ತು ವಿದ್ಯಾರ್ಥಿಗಳ ದುರ್ಮರಣ

ಕೇರಳ:(kerala bus accident) ಕೆಎಸ್‌ಆರ್‌ಟಿಸಿ ಬಸ್‌ಗೆ ಶಾಲಾ ವಾಹನ ಢಿಕ್ಕಿಯಾಗಿ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್‌ ನ ವಡಕ್ಕೆಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆ ದಾಖಲು
Read More...

Shivamogga Bus Car Accident : ಬಸ್‌ – ಕಾರು ನಡುವೆ ಭೀಕರ ಅಪಘಾತ : 2 ಸಾವು, 5 ಮಂದಿ ಗಂಭೀರ

ಶಿವಮೊಗ್ಗ : (Shivamogga Bus Car Accident) ಕಾರು ಹಾಗೂ ಬಸ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ2 ಮಂದಿ ಸಾವನ್ನಪ್ಪಿದ್ದು, 5cಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಲ್ಲಳ್ಳಿ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು
Read More...

Bus accident : ಚಿತ್ತೂರಿನಲ್ಲಿ ಭೀಕರ ಬಸ್ ಅಪಘಾತ : 7 ಸಾವು, 45 ಮಂದಿಗೆ ಗಾಯ

ಹೈದ್ರಬಾದ್‌ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‌ನಲ್ಲಿ ಭೀಕರ ಅಪಘಾತ ( Bus accident) ಸಂಭವಿಸಿದೆ. ಬಸ್‌ ಕಂದಕಕ್ಕೆ ಉರುಳಿ ಬಿದ್ದು, ಬಸ್ಸಿನಲ್ಲಿದ್ದ 7 ಮಂದಿ ಸಾವನ್ನಪ್ಪಿದ್ದು, 45ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸ ಲಾಗಿದೆ.
Read More...

Bus Accident : ಭೀಕರ ಅಪಘಾತ : ಬಸ್‌ ಪಲ್ಟಿಯಾಗಿ 8 ಮಂದಿ ಸಾವು, 25 ಕ್ಕೂ ಅಧಿಕ ಮಂದಿ ಗಂಭೀರ

ತುಮಕೂರು : ಖಾಸಗಿ ಬಸ್‌ ಪಲ್ಟಿಯಾಗಿ (Bus Accident :) 8 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿಯಲ್ಲಿ ನಡೆದಿದೆ. ಗಾಯಾಳುಗಳನ್ನುಪಾವಗಡ ಆಸ್ಪತ್ರೆಗೆ ದಾಖಲಿಸಲಾಗಿದ್ದು,
Read More...

BMTC Bus Fire Tragedy : ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಪ್ರಕರಣ : ತನಿಖೆಯಲ್ಲಿ ಬಯಲಾಯ್ತು ಅಸಲಿ ಕಾರಣ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗರ ಜೀವನಾಡಿ ಬಿಎಂಟಿಸಿ ಬಸ್ ಗಳು ಇತ್ತೀಚಿಗೆ ಜನರ ನಿದ್ದೆಗೆಡಿಸಿದ್ದವು. ಒಂದಾದ ಮೇಲೊಂದರಂತೆ ಬಸ್ ಗಳಲ್ಲಿ ಬೆಂಕಿ (BMTC Bus Fire Tragedy) ಕಾಣಿಸಿಕೊಂಡಿದ್ದರಿಂದ ಜನರು ಬಸ್ ಹತ್ತೋದಿಕ್ಕೂ ಯೋಚಿಸುವ ಸ್ಥಿತಿ ಎದುರಾಗಿತ್ತು. ಇದರಿಂದ
Read More...

Bus Accident : ಬಸ್ಸಿನಲ್ಲಿ ಅಗ್ನಿ ಅವಘಡ 12 ಮಕ್ಕಳು ಸೇರಿ 45 ಮಂದಿ ಸಾವು

ಬಲ್ಗೇರಿಯಾ : ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಘಾತದಲ್ಲಿ (Bus Accident) 12 ಮಕ್ಕಳು ಸೇರಿದಂತೆ ಕನಿಷ್ಠ 45 ಜನರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಲ್ಗೇರಿಯಾದ ಹೆದ್ದಾರಿಯಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದ
Read More...