Browsing Tag

bus bundh

ಇಂದು ಸಾರಿಗೆ ನೌಕರರ ಮುಷ್ಕರ : ರಸ್ತೆಗಳಿಯೋದಿಲ್ಲ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ !

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳ ನೌಕರರು ಇಂದು ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ಬೆಂಗಳೂರು ನಗರದಲ್ಲಿ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ರಸ್ತೆಗೆ ಇಳಿಯೋದು ಅನುಮಾನ. ಹೀಗಾಗಿ ಸಂಚಾರದಲ್ಲಿ
Read More...